ನೀರಿನ ಕ್ಯಾನ್ ಸಪ್ಲೈ ಮಾಡ್ತಾ.. ಮಹಿಳೆಯರಿಗೆ ಟಚ್ಚಿಂಗ್ ಟಚಿಂಗ್, ಕಾಮುಕ ಅಂದರ್
ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್ಗಳ ಸಪ್ಲೈಯರ್ ಆಗಿದ್ದ ಸಂತೋಷ್ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ. ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್ನನ್ನ ಅರೆಸ್ಟ್ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್ ಎಂದು ಗುರುತಿಸಲಾಗಿದೆ.
ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್ಗಳ ಸಪ್ಲೈಯರ್ ಆಗಿದ್ದ ಸಂತೋಷ್ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ. ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್ನನ್ನ ಅರೆಸ್ಟ್ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.