ಕಸ್ಟಮರ್ ಸೋಗಿನಲ್ಲಿ ಬಂದು ಹಾಡಹಗಲೇ ಅಂಗಡಿ ಮಾಲೀಕನ ಬರ್ಬರ ಹತ್ಯೆ

ಬೆಂಗಳೂರು: ಅತ್ತ ಕೊರೊನಾದ ಆರ್ಭಟ ಏರುತ್ತಲೇ ಇದ್ದರೆ ಇತ್ತ ನಗರದಲ್ಲಿ ಕ್ರೈಮ್​ ಕೂಡ ಜಾಸ್ತಿ ಆಗುತ್ತಲೇ ಇದೆ. ಇದೀಗ, ಗ್ರಾಹಕರ ಸೋಗಿನಲ್ಲಿ ಬಂದು ಅಂಗಡಿ ಮಾಲೀಕನೊಬ್ಬನನ್ನ ಬರ್ಬರವಾಗಿ ಕೊಲೆಮಾಡಿರುವ ಘಟನೆ ವಿಜಯನಗರದ RPC ಲೇಔಟ್​ನಲ್ಲಿ ನಡೆದಿದೆ. ಬಡಾವಣೆಯಲ್ಲಿ ಬೆಸ್ಟ್ ಟೂರ್ಸ್ ಌಂಡ್ ಟ್ರಾವೆಲ್ಸ್ ಹಾಗೂ ಬೆಸ್ಟ್​ ಪೆಸ್ಟ್​ ಕಂಟ್ರೋಲ್​ ಎಂಬ ಹೆಸರಿನಲ್ಲಿ ಅಂಗಡಿ ನಡೆಸುತ್ತಿದ್ದ ಹನುಮೇಶ್ ಗೌಡ ಮೃತ ದುರ್ದೈವಿ. ಇಂದು ಸಂಜೆ ಕಸ್ಟಮರ್​ಗಳ ಸೋಗಿನಲ್ಲಿ ಅಂಗಡಿಗೆ ಬಂದಿರೋ ದುಷ್ಕರ್ಮಿಗಳು ಹನುಮೇಶ್ ಗೌಡಗೆ ಚಾಕುವಿನಿಂದ ಇರಿದು ಬರ್ಬರವಾಗಿ […]

ಕಸ್ಟಮರ್ ಸೋಗಿನಲ್ಲಿ ಬಂದು ಹಾಡಹಗಲೇ ಅಂಗಡಿ ಮಾಲೀಕನ ಬರ್ಬರ ಹತ್ಯೆ
Follow us
KUSHAL V
|

Updated on: Jul 07, 2020 | 6:45 PM

ಬೆಂಗಳೂರು: ಅತ್ತ ಕೊರೊನಾದ ಆರ್ಭಟ ಏರುತ್ತಲೇ ಇದ್ದರೆ ಇತ್ತ ನಗರದಲ್ಲಿ ಕ್ರೈಮ್​ ಕೂಡ ಜಾಸ್ತಿ ಆಗುತ್ತಲೇ ಇದೆ. ಇದೀಗ, ಗ್ರಾಹಕರ ಸೋಗಿನಲ್ಲಿ ಬಂದು ಅಂಗಡಿ ಮಾಲೀಕನೊಬ್ಬನನ್ನ ಬರ್ಬರವಾಗಿ ಕೊಲೆಮಾಡಿರುವ ಘಟನೆ ವಿಜಯನಗರದ RPC ಲೇಔಟ್​ನಲ್ಲಿ ನಡೆದಿದೆ. ಬಡಾವಣೆಯಲ್ಲಿ ಬೆಸ್ಟ್ ಟೂರ್ಸ್ ಌಂಡ್ ಟ್ರಾವೆಲ್ಸ್ ಹಾಗೂ ಬೆಸ್ಟ್​ ಪೆಸ್ಟ್​ ಕಂಟ್ರೋಲ್​ ಎಂಬ ಹೆಸರಿನಲ್ಲಿ ಅಂಗಡಿ ನಡೆಸುತ್ತಿದ್ದ ಹನುಮೇಶ್ ಗೌಡ ಮೃತ ದುರ್ದೈವಿ. ಇಂದು ಸಂಜೆ ಕಸ್ಟಮರ್​ಗಳ ಸೋಗಿನಲ್ಲಿ ಅಂಗಡಿಗೆ ಬಂದಿರೋ ದುಷ್ಕರ್ಮಿಗಳು ಹನುಮೇಶ್ ಗೌಡಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಕೃತ್ಯ ನಡೆದ ಸ್ಥಳಕ್ಕೆ ವಿಜಯನಗರ ಎಸಿಪಿ ಹಾಗೂ ಇನ್​ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!