AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜನ‌ಸಂಕಲ್ಪ ಯಾತ್ರೆಯಲ್ಲಿ ಕಳ್ಳರ ಕೈಚಳಕ, 26 ಜನರ ಹಣ,‌ ಮೊಬೈಲ್ ಕಳ್ಳತನ

ಬಿಜೆಪಿ ಜನಸಂಕಲ್ಪ ಯಾತ್ರೆ ಸಮಾವೇಶದಲ್ಲಿ ನೂರಾರು ಪೊಲೀಸರ ಮಧ್ಯೆ ‌ಕಳ್ಳರು ಭರ್ಜರಿ ಕೈಚಳಕ ತೋರಿಸಿದ್ದಾರೆ.

ಬಿಜೆಪಿ ಜನ‌ಸಂಕಲ್ಪ ಯಾತ್ರೆಯಲ್ಲಿ ಕಳ್ಳರ ಕೈಚಳಕ,  26 ಜನರ ಹಣ,‌ ಮೊಬೈಲ್ ಕಳ್ಳತನ
Karnataka BJP Rally
TV9 Web
| Edited By: |

Updated on: Oct 12, 2022 | 10:40 PM

Share

ಕೊಪ್ಪಳ:  ಜಾತ್ರೆ, ಸಂತೆ, ಸಭೆ ಸಮಾರಂಭಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದೀಗ ಬಿಜೆಪಿ ಸಂಕಲ್ಪ ಯಾತ್ರೆಯಲ್ಲೂ (BJP Jana Sankalpa Yatra )ಸಹ ಕಳ್ಳರು ತಮ್ಮ ಕರಾಮತ್ತು ತೋರಿಸಿದ್ದಾರೆ.

ಇಂದು(ಅಕ್ಟೋಬರ್ 12) ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಆಯೋಜಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಹಣ,‌ ಮೊಬೈಲ್ ಕಳ್ಳತನವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ: ಸ್ಕೂಟಿಯಲ್ಲಿದ್ದ 5 ಲಕ್ಷ ರೂ ಎಗರಿಸಿದ ಚಾಲಾಕಿ ಖದೀಮರು

ಬಿಎಸ್ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಹಳಷ್ಟು ಜನಸಂಖ್ಯೆ ಸೇರಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು, ಸಮಾವೇಶಕ್ಕೆ ಆಗಮಿಸಿದ್ದವರ ಹಣ,‌ ಮೊಬೈಲ್ ಕಳ್ಳತನ ಮಾಡಿದ್ದಾರೆ.

ನೂರಾರು ಪೊಲೀಸರು ಇದ್ದರೂ ಸಹ ನಾಲ್ವರು ಪತ್ರಕರ್ತರು ಸೇರಿ 26 ಜನರ ಹಣ,‌ ಮೊಬೈಲ್ ಕಳ್ಳತನವಾಗಿದ್ದು, ಈ ಬಗ್ಗೆ 26 ಜನರು ಕುಷ್ಟಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು