ಬೆಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ.. ಕುಖ್ಯಾತ ATM ರಾಬರ್ಸ್ ಅಂದರ್!

[lazy-load-videos-and-sticky-control id=”vDrXdvYPzPs”] ಬೆಂಗಳೂರು: ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ನಟೋರಿಯಸ್ ಎಟಿಎಂ ಕಳ್ಳರ ಬಂಧನವಾಗಿದೆ. ಸಮರ್ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಾಹ್ಯಾ ಬಂಧಿತ ಆರೋಪಿಗಳು. ಇವರು ಇದೇ ತಿಂಗಳ 10ನೇ ತಾರೀಖು ಜಾಲಹಳ್ಳಿಯ ಮುಖ್ಯರಸ್ತೆಯಲ್ಲಿರುವ ಎಟಿಎಂ ದೋಚಿದ್ದರು. ಸಿಸಿಟಿವಿಗೆ ಬ್ಲಾಕ್ ಸ್ಪ್ರೇ ಹೊಡೆದು ಎಟಿಎಂ ಗ್ಯಾಸ್ ಕಟರ್ ಬಳಸಿ ಹೊಡೆದು ಎಟಿಎಂ​ನಲ್ಲಿದ್ದ 27 ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ, […]

ಬೆಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ.. ಕುಖ್ಯಾತ ATM ರಾಬರ್ಸ್ ಅಂದರ್!
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 26, 2020 | 6:53 PM

[lazy-load-videos-and-sticky-control id=”vDrXdvYPzPs”]

ಬೆಂಗಳೂರು: ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ನಟೋರಿಯಸ್ ಎಟಿಎಂ ಕಳ್ಳರ ಬಂಧನವಾಗಿದೆ. ಸಮರ್ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಾಹ್ಯಾ ಬಂಧಿತ ಆರೋಪಿಗಳು.

ಇವರು ಇದೇ ತಿಂಗಳ 10ನೇ ತಾರೀಖು ಜಾಲಹಳ್ಳಿಯ ಮುಖ್ಯರಸ್ತೆಯಲ್ಲಿರುವ ಎಟಿಎಂ ದೋಚಿದ್ದರು. ಸಿಸಿಟಿವಿಗೆ ಬ್ಲಾಕ್ ಸ್ಪ್ರೇ ಹೊಡೆದು ಎಟಿಎಂ ಗ್ಯಾಸ್ ಕಟರ್ ಬಳಸಿ ಹೊಡೆದು ಎಟಿಎಂ​ನಲ್ಲಿದ್ದ 27 ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 15 ಲಕ್ಷ ರೂ ನಗದು, ಎರಡು ಬೈಕ್, ಒಂದು ಕಾರ್, ಮೂರು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ಇವರು ಕುಖ್ಯಾತ ಎಟಿಎಂ ರಾಬರ್ಸ್: ಇನ್ನು ಈ ಆರೋಪಿಗಳು ಕುಖ್ಯಾತ ಎಟಿಎಂ ರಾಬರ್ಸ್. ಈ ಮೊದಲೇ ಬೆಂಗಳೂರಿನಲ್ಲಿ ಹಲವು ಬಾರಿ ಎಟಿಎಂ​ನಲ್ಲಿನ ಹಣವನ್ನು ಕಳ್ಳತನ ಮಾಡಿದ್ದಾರೆ. ಅಲ್ಲದೆ ಜೈಲಿಗೂ ಹೋಗಿ ಬಂದಿದ್ದಾರೆ. ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಪರಪ್ಪನ ಅಗ್ರಹಾರ, ಬ್ಯಾಟರಾಯನಪುರ ಸೇರಿದಂತೆ ಹಲವು ಕಡೆ ಎಟಿಎಂ ರಾಬರಿ ಮಾಡಿ ಬ್ಯಾಟರಾಯನಪುರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ. ಜೈಲುವಾಸ ಬಳಿಕ ಬಿಡುಗಡೆಯಾಗಿ ಮತ್ತದೇ ಕೃತ್ಯದಲ್ಲಿ ಭಾಗಿಯಾಗಿದ್ದ.

Published On - 1:43 pm, Wed, 26 August 20

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?