AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ. ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ […]

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 11, 2020 | 9:56 AM

Share

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ.

ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ ಕ್ಯಾತೆ ತೆಗೆದಿದ್ದಾರೆ. ಹೋಟೆಲ್ ಮುಚ್ಚುವುದಾಗಿ ಹೇಳಿದ್ರೂ ಸಾರ್ವಜನಿಕವಾಗಿ ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿ ಪೊಲೀಸ್ ಪೇದೆ ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

Published On - 9:28 am, Tue, 11 February 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ