ನಂದಿನಿ ಲೇಔಟ್​ನಲ್ಲಿ ಹಿಟ್ ಅಂಡ್ ರನ್‌ಗೆ ಪೇದೆಯೇ ಬಲಿ, ಆದ್ರೆ ಕಣ್ಣುಗಳು ಅಮರ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್‌ಗೆ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ. ತಡರಾತ್ರಿ 8.45ರ ಸುಮಾರಿಗೆ ಎಂಇಎಸ್​ನ ಪೈಪ್​ ಲೈನ್ ರಸ್ತೆಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಬೈಕ್​ಗೆ ಡಿಕ್ಕಿಯೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಭಕ್ತರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಭಕ್ತರಾಮ್, ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಬಳಿಕ ಘಟನಾ ಸ್ಥಳದಿಂದ ಚಾಲಕ ಪರಾರಿಯಾಗಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಶೋಧಕಾರ್ಯ […]

ನಂದಿನಿ ಲೇಔಟ್​ನಲ್ಲಿ ಹಿಟ್ ಅಂಡ್ ರನ್‌ಗೆ ಪೇದೆಯೇ ಬಲಿ, ಆದ್ರೆ ಕಣ್ಣುಗಳು ಅಮರ!
Follow us
ಸಾಧು ಶ್ರೀನಾಥ್​
|

Updated on:Feb 04, 2020 | 4:19 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್‌ಗೆ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ. ತಡರಾತ್ರಿ 8.45ರ ಸುಮಾರಿಗೆ ಎಂಇಎಸ್​ನ ಪೈಪ್​ ಲೈನ್ ರಸ್ತೆಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಬೈಕ್​ಗೆ ಡಿಕ್ಕಿಯೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಭಕ್ತರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಭಕ್ತರಾಮ್, ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಬಳಿಕ ಘಟನಾ ಸ್ಥಳದಿಂದ ಚಾಲಕ ಪರಾರಿಯಾಗಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ಪೇದೆ ಕುಟುಂಬ: ತಡರಾತ್ರಿ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆ ಭಕ್ತರಾಮ್  ಕಣ್ಣುಗಳನ್ನು ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮೃತ ಪೇದೆ ಭಕ್ತರಾಮ್ ಪತ್ನಿ ಸಹ ದೃಷ್ಟಿ ದೋಷದಿಂದ ಬಳಲುತ್ತಿದ್ದಾರೆ. ಹೀಗಾಗಿ ಭಕ್ತರಾಮ್  ಕಣ್ಣುಗಳನ್ನು ದಾನ ಮಾಡಲು ಮುಂದಾಗಿದ್ದು, ಮಗನ ಸಾವಿನಲ್ಲೂ ಪೇದೆ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ.

Published On - 11:32 am, Tue, 4 February 20

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು