AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Audi R8 ಕಾರಿನಲ್ಲಿ ಬಂದು.. ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕ ಪತ್ತೆ

ಐಷಾರಾಮಿ ಕಾರಿನಲ್ಲಿ ಸ್ಪೀಡಾಗಿ ಬಂದು ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಪೊಲೀಸರು ಕೊನೆಗೂ ಪತ್ತೆ ಹಚ್ಚಿದ್ದಾರೆ. Audi R8ಕಾರಿನಲ್ಲಿ ಆಟೋ ಸೇರಿದಂತೆ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಚಾಲಕ ಮೊಹಮ್ಮದ್ ಸದ್ದಾಂ ಎಂಬಾತನನ್ನು ಸಂಚಾರಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

Audi R8 ಕಾರಿನಲ್ಲಿ ಬಂದು.. ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕ ಪತ್ತೆ
ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕ ಪತ್ತೆ
KUSHAL V
|

Updated on: Feb 11, 2021 | 9:37 PM

Share

ಬೆಂಗಳೂರು: ಐಷಾರಾಮಿ ಕಾರಿನಲ್ಲಿ ಸ್ಪೀಡಾಗಿ ಬಂದು ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಪೊಲೀಸರು ಕೊನೆಗೂ ಪತ್ತೆ ಹಚ್ಚಿದ್ದಾರೆ. Audi R8ಕಾರಿನಲ್ಲಿ ಆಟೋ ಸೇರಿದಂತೆ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಚಾಲಕ ಮೊಹಮ್ಮದ್ ಸದ್ದಾಂ ಎಂಬಾತನನ್ನು ಸಂಚಾರಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

BNG DRIVER ARREST 1

Audi R8 ಕಾರು

ಏನಿದು ಪ್ರಕರಣ? ಫೆಬ್ರವರಿ 7ರಂದು ಸದ್ದಾಂ ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಆಗ, ಕಬ್ಬನ್‌ ಪಾರ್ಕ್‌ ಸಂಚಾರಿ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ಇದೀಗ, CCTV ದೃಶ್ಯಾವಳಿ ಆಧರಿಸಿ ಖಾಕಿ ಪಡೆ Audi R8 ಕಾರು ಹಾಗೂ ಚಾಲಕ ಸದ್ದಾಂನನ್ನು ಪತ್ತೆ ಹಚ್ಚಿದ್ದಾರೆ. ಮೊಹಮ್ಮದ್ ಸದ್ದಾಂ BTM ಲೇಔಟ್‌ನ 2ನೇ ಹಂತದ ನಿವಾಸಿ.

ಇದನ್ನೂ ಓದಿ: ಆಟೋ, ಡಿಯೋ ಸ್ಕೂಟರ್​ಗೆ ಲ್ಯಾಂಬೋರ್ಗಿನಿ ಕಾರ್​ ಡಿಕ್ಕಿ: ಅಪಘಾತವೆಸಗಿದ ಚಾಲಕ ಶರವೇಗದಲ್ಲಿ ಎಸ್ಕೇಪ್​

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ