AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಖಾಕಿ ಗುಂಡಿನ ಮೊರೆತ, ಅಮ್ಜದ್ ಭಟ್ಟಿ ಹಂತಕನ ಮೇಲೆ ಫೈರಿಂಗ್

ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಗನ್ ಸದ್ದು ಮಾಡಿದೆ. ನಗರದ ಡಿ.ಜೆ.ಹಳ್ಳಿಯ ಚರ್ಮದ ಮಂಡಿಯಲ್ಲಿ ಕೊಲೆ ಆರೋಪಿ ಯೂನಿಸ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. 2 ದಿನದ ಹಿಂದೆ ಅಮ್ಜದ್​ನನ್ನು ಕೊಲೆ ಮಾಡಿದ್ದ ಗ್ಯಾಂಗ್​ನ ಲೀಡರ್ ಆಗಿದ್ದ ಆರೋಪಿ ಯೂನಿಸ್​ನನ್ನು ಡಿ.ಜೆ.ಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದರು. ಬೆಳಗ್ಗೆ ಮಾರಕಾಸ್ತ್ರ ವಶಕ್ಕೆ ಪಡೆಯಲು ಅಮ್ಜದ್‌ನನ್ನು ಕೊಲೆ ಮಾಡಿದ್ದ ಸ್ಥಳಕ್ಕೆ ಆರೋಪಿಯನ್ನ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಯೂನಿಸ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾನೆ. ಶರಣಾಗುವಂತೆ […]

ಬೆಂಗಳೂರಲ್ಲಿ ಖಾಕಿ ಗುಂಡಿನ ಮೊರೆತ, ಅಮ್ಜದ್ ಭಟ್ಟಿ ಹಂತಕನ ಮೇಲೆ ಫೈರಿಂಗ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 03, 2020 | 11:05 AM

Share

ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಗನ್ ಸದ್ದು ಮಾಡಿದೆ. ನಗರದ ಡಿ.ಜೆ.ಹಳ್ಳಿಯ ಚರ್ಮದ ಮಂಡಿಯಲ್ಲಿ ಕೊಲೆ ಆರೋಪಿ ಯೂನಿಸ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

2 ದಿನದ ಹಿಂದೆ ಅಮ್ಜದ್​ನನ್ನು ಕೊಲೆ ಮಾಡಿದ್ದ ಗ್ಯಾಂಗ್​ನ ಲೀಡರ್ ಆಗಿದ್ದ ಆರೋಪಿ ಯೂನಿಸ್​ನನ್ನು ಡಿ.ಜೆ.ಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದರು. ಬೆಳಗ್ಗೆ ಮಾರಕಾಸ್ತ್ರ ವಶಕ್ಕೆ ಪಡೆಯಲು ಅಮ್ಜದ್‌ನನ್ನು ಕೊಲೆ ಮಾಡಿದ್ದ ಸ್ಥಳಕ್ಕೆ ಆರೋಪಿಯನ್ನ ಕರೆದೊಯ್ಯಲಾಗಿತ್ತು.

ಈ ವೇಳೆ ಆರೋಪಿ ಯೂನಿಸ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾನೆ. ಶರಣಾಗುವಂತೆ ಇನ್ಸ್‌ಪೆಕ್ಟರ್ ಕೇಶವಮೂರ್ತಿ ಸೂಚಿಸಿದ್ದಾರೆ. ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಎಚ್ಚರಿಸಿದ್ದಾರೆ. ಆದ್ರೂ ಲೆಕ್ಕಿಸದೆ ಪೇದೆಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಪೊಲೀಸ್ ಪೇದೆ ಮತ್ತು ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Published On - 9:19 am, Tue, 3 March 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ