Bombay Ravi: ಕುಖ್ಯಾತ ಡಾನ್ ಬಾಂಬೆ ರವಿ ಮೃತಪಟ್ಟಿಲ್ಲವೆಂಬ ಅನುಮಾನ; ಚುರುಕುಗೊಂಡ ತನಿಖೆ

ಪೊಲೀಸರಿಗೆ ಬಾಂಬೆ ರವಿ ಮೃತಪಟ್ಟಿಲ್ಲವೆಂದು ಅನುಮಾನ ಬಂದಿದ್ದು, ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ.

Bombay Ravi: ಕುಖ್ಯಾತ ಡಾನ್ ಬಾಂಬೆ ರವಿ ಮೃತಪಟ್ಟಿಲ್ಲವೆಂಬ ಅನುಮಾನ; ಚುರುಕುಗೊಂಡ ತನಿಖೆ
ಸಾಂಕೇತಿಕ ಚಿತ್ರ
Follow us
TV9 Web
| Updated By: shivaprasad.hs

Updated on:Oct 04, 2021 | 3:00 PM

ಡಾನ್ ಬಾಂಬೆ ರವಿ ಸಾವಿನ ಸುತ್ತ ಅನುಮಾನದ ಹುತ್ತ ಎದ್ದಿದೆ. ಪೊಲೀಸರಿಗೆ ಬಾಂಬೆ ರವಿ ಮೃತಪಟ್ಟಿಲ್ಲವೆಂದು ಅನುಮಾನ ಬಂದಿದ್ದು, ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಕೊಲೆಗೆ ಸ್ಕೆಚ್  ಸೇರಿದಂತೆ ಬಾಂಬೆ ರವಿ ವಿರುದ್ಧ ಹಲವು ಅಪರಾಧದ ಆರೋಪಗಳಿವೆ. ಆದ್ದರಿಂದ ಬಾಂಬೆ ರವಿಯನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದು, ಬಾಂಬೆ ರವಿ ಸಹಚರನನ್ನು ಪೊಲೀಸರು ಬಂಧಿಸಿದ್ದರು. ಬಾಂಬೆ ರವಿಯನ್ನು ಬಂಧಿಸಬೇಕೆನ್ನುವಷ್ಟರಲ್ಲಿ ಆತನ ಸಾವಿನ ಬಗ್ಗೆ ಮಾಹಿತಿ ಹರಿದಾಡಿತ್ತು.

ಸೆಪ್ಟೆಂಬರ್‌ನಲ್ಲಿ ಕೊರೊನಾಗೆ ಬಾಂಬೆ ರವಿ ಬಲಿಯಾದ ಬಗ್ಗೆ ಸುದ್ದಿ ಹರಿದಾಡಿತ್ತು. ಮೊದಲಿಗೆ ದಕ್ಷಿಣ ಆಫ್ರಿಕಾದಲ್ಲಿ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಂತರ ಆಂಧ್ರಪ್ರದೇಶದಲ್ಲಿ ಮೃತಪಟ್ಟಿದ್ದಾಗಿ ಸುದ್ದಿ ಹರಿದಾಡಿತ್ತು. ಆದರೆ ಬಾಂಬೆ ರವಿ ಸಾವಿನ ಬಗ್ಗೆ ಅಧಿಕೃತ ದಾಖಲೆ ಸಿಕ್ಕಿಲ್ಲ. ಹೀಗಾಗಿ ಬಾಂಬೆ ರವಿ ಮೃತಪಟ್ಟಿಲ್ಲ ಎಂಬ ಅನುಮಾನ ಹುಟ್ಟಿಕೊಂಡಿದ್ದು, ಬಾಂಬೆ ರವಿ ಕುಟುಂಬಸ್ಥರು, ಸಹಚರರ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:

ನಿರ್ಮಾಪಕ ಉಮಾಪತಿಗೆ ಕರೆ ಮಾಡಿ ಕ್ಷಮೆ ಕೇಳಿದ್ದ ಕುಖ್ಯಾತ ಡಾನ್ ಬಾಂಬೆ ರವಿ

‘ತೆಲಂಗಾಣ ಸಿಎಂ ಕೆಸಿಆರ್​ ರಾಜ್ಯದ ಗರ್ಭಿಣಿಯರಿಗೆ ಪತಿಯಿದ್ದಂತೆ..’-ಕೆಸಿಆರ್ ಕಿಟ್​ ಸ್ಕೀಮ್​ ಹೊಗಳುವ ಭರದಲ್ಲಿ ವಿವಾದ ಸೃಷ್ಟಿಸಿದ ಶಾಸಕ

ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣ ಮಾಡಿರುವ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡಿ; ಸಚಿವ ಸುನಿಲ್ ಕುಮಾರ್ ಸೂಚನೆ

Published On - 11:50 am, Mon, 4 October 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್