ಕೌಟುಂಬಿಕ ಕಲಹ ಶಂಕೆ: ಮನೆಯಲ್ಲೇ PSI ನೇಣಿಗೆ ಶರಣು!

ಬೀದರ್: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರೊಬೆಷನರಿ ಎಸ್​ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವಕಲ್ಯಾಣದ ಮಹದೇವ್ ನಗರದಲ್ಲಿ ನಡೆದಿದೆ. ರೇಖಾ ಕಿರಣ್ ಕುಮಾರ್ ಕೋರೆ (26) ಆತ್ಮಹತ್ಯೆಗೆ ಶರಣಾದ ಎಸ್​ಐ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ನಿವಾಸಿಯಾಗಿರುವ ರೇಖಾ ಕಿರಣ್ ಅವರು 8 ವರ್ಷದ ಹಿಂದೆ ಮದುವೆಯಾಗಿದ್ದರು. ರೇಖಾಗೆ ಇಬ್ಬರು ಮಕ್ಕಳು ಸಹ ಇದ್ದರು. ಕಳೆದ 8 ತಿಂಗಳಿನಿಂದ ಬಸವಕಲ್ಯಾಣದಲ್ಲಿ ಪಿಎಸ್​ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ […]

ಕೌಟುಂಬಿಕ ಕಲಹ ಶಂಕೆ: ಮನೆಯಲ್ಲೇ PSI ನೇಣಿಗೆ ಶರಣು!
Follow us
ಸಾಧು ಶ್ರೀನಾಥ್​
|

Updated on: Feb 23, 2020 | 3:30 PM

ಬೀದರ್: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರೊಬೆಷನರಿ ಎಸ್​ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವಕಲ್ಯಾಣದ ಮಹದೇವ್ ನಗರದಲ್ಲಿ ನಡೆದಿದೆ. ರೇಖಾ ಕಿರಣ್ ಕುಮಾರ್ ಕೋರೆ (26) ಆತ್ಮಹತ್ಯೆಗೆ ಶರಣಾದ ಎಸ್​ಐ.

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ನಿವಾಸಿಯಾಗಿರುವ ರೇಖಾ ಕಿರಣ್ ಅವರು 8 ವರ್ಷದ ಹಿಂದೆ ಮದುವೆಯಾಗಿದ್ದರು. ರೇಖಾಗೆ ಇಬ್ಬರು ಮಕ್ಕಳು ಸಹ ಇದ್ದರು. ಕಳೆದ 8 ತಿಂಗಳಿನಿಂದ ಬಸವಕಲ್ಯಾಣದಲ್ಲಿ ಪಿಎಸ್​ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು