Distributor ಕಾರು ಅಡ್ಡಗಟ್ಟಿ 48 ಲಕ್ಷ ರೂ. ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು

ಬೆಂಗಳೂರು: ಖಾಸಗಿ ಕಂಪನಿಯ ಡಿಸ್ಟ್ರಿಬ್ಯೂಟರ್ ಒಬ್ಬನ ಕಾರ್​ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್​ನ ಪುಲಿಕೇಶಿನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಇಷಾದ್ , ಪರ್ವೇಶ್​, ಅಫ್ನಾನ್ ಪಾಷಾ ಮತ್ತು ಮಹಮ್ಮದ್ ಇಷಾಕ್ ಬಂಧಿತ ಆರೋಪಿಗಳು. ಕಂಪನಿಯ ಮಾಜಿ ನೌಕರನಾಗಿದ್ದ ಆರೋಪಿ ಮಹಮ್ಮದ್ ಇಷಾಕ್ ಅದೇ ಕಂಪನಿಯ ಡಿಸ್ಟ್ರಿಬ್ಯೂಟರ್​ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ. ಹೀಗಾಗಿ, ಆತನನ್ನ ಅಡ್ಡಗಟ್ಟಿದರೆ ಲಕ್ಷಾಂತರ ರೂಪಾಯಿ ದೋಚಬಹುದು ಎಂದು ನಾಲ್ವರು ಪ್ಲಾನ್​ ಮಾಡಿದ್ದರು. ಅಂತೆಯೇ, ಕೆಲ ದಿನಗಳ ಹಿಂದೆ ಡಿಸ್ಟ್ರಿಬ್ಯೂಟರ್ ಕಾರಿಗೆ ಬೈಕ್ನಲ್ಲಿ […]

Distributor ಕಾರು ಅಡ್ಡಗಟ್ಟಿ 48 ಲಕ್ಷ ರೂ. ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು
Follow us
KUSHAL V
| Updated By:

Updated on:Jul 26, 2020 | 11:55 PM

ಬೆಂಗಳೂರು: ಖಾಸಗಿ ಕಂಪನಿಯ ಡಿಸ್ಟ್ರಿಬ್ಯೂಟರ್ ಒಬ್ಬನ ಕಾರ್​ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್​ನ ಪುಲಿಕೇಶಿನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಇಷಾದ್ , ಪರ್ವೇಶ್​, ಅಫ್ನಾನ್ ಪಾಷಾ ಮತ್ತು ಮಹಮ್ಮದ್ ಇಷಾಕ್ ಬಂಧಿತ ಆರೋಪಿಗಳು. ಕಂಪನಿಯ ಮಾಜಿ ನೌಕರನಾಗಿದ್ದ ಆರೋಪಿ ಮಹಮ್ಮದ್ ಇಷಾಕ್ ಅದೇ ಕಂಪನಿಯ ಡಿಸ್ಟ್ರಿಬ್ಯೂಟರ್​ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ. ಹೀಗಾಗಿ, ಆತನನ್ನ ಅಡ್ಡಗಟ್ಟಿದರೆ ಲಕ್ಷಾಂತರ ರೂಪಾಯಿ ದೋಚಬಹುದು ಎಂದು ನಾಲ್ವರು ಪ್ಲಾನ್​ ಮಾಡಿದ್ದರು.

ಅಂತೆಯೇ, ಕೆಲ ದಿನಗಳ ಹಿಂದೆ ಡಿಸ್ಟ್ರಿಬ್ಯೂಟರ್ ಕಾರಿಗೆ ಬೈಕ್ನಲ್ಲಿ ಅಡ್ಡಗಟ್ಟಿ ಆತನಿಂದ 45 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಅರೆಸ್ಟ್​ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ, ಬಂಧಿತರಿಂದ 38 ಲಕ್ಷ ರೂಪಾಯಿ ನಗದು ಸಹ ವಶಪಡಿಸಿಕೊಂಡಿದ್ದಾರೆ.

Published On - 1:56 pm, Sun, 26 July 20

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ