AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿಗೆ ಇಂದೂ ಇಲ್ಲ ಜಾಮೀನು ಭಾಗ್ಯ, ಇನ್ನೂ 3 ದಿನ ಜೈಲೇ ಗತಿ

[lazy-load-videos-and-sticky-control id=”maB5IIXix9g”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಇಂದೂ ಸಹ ಜಾಮೀನು ಸಿಗಲಿಲ್ಲ. ಪ್ರಕರಣದಲ್ಲಿ ಹೊಸ ಎಸ್​ಪಿಪಿಗಳ ನೇಮಕ ಮಾಡಿರುವ ಹಿನ್ನೆಲೆಯಿಂದಾಗಿ NDPS ವಿಶೇಷ ಕೋರ್ಟ್ ಸೆ.19 ಕ್ಕೆ ವಿಚಾರಣೆ ಮುಂದೂಡಿದೆ. ಜೊತೆಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೊಸ ಅಭಿಯೋಜಕರು ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ರಾಗಿಣಿಗೆ ಸದ್ಯಕ್ಕೆ ಯಾವುದೇ ರಿಲೀಫ್ ಇಲ್ಲದಂತ್ತಾಗಿದೆ. ಇನ್ನೂ ಮೂವರ ಜಾಮೀನು ಅರ್ಜಿ ವಿಚಾರಣೆಯೂ ಮುಂದೂಡಿಕೆ.. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ […]

ರಾಗಿಣಿಗೆ ಇಂದೂ ಇಲ್ಲ ಜಾಮೀನು ಭಾಗ್ಯ, ಇನ್ನೂ 3 ದಿನ ಜೈಲೇ ಗತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 16, 2020 | 1:17 PM

Share

[lazy-load-videos-and-sticky-control id=”maB5IIXix9g”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಇಂದೂ ಸಹ ಜಾಮೀನು ಸಿಗಲಿಲ್ಲ.

ಪ್ರಕರಣದಲ್ಲಿ ಹೊಸ ಎಸ್​ಪಿಪಿಗಳ ನೇಮಕ ಮಾಡಿರುವ ಹಿನ್ನೆಲೆಯಿಂದಾಗಿ NDPS ವಿಶೇಷ ಕೋರ್ಟ್ ಸೆ.19 ಕ್ಕೆ ವಿಚಾರಣೆ ಮುಂದೂಡಿದೆ. ಜೊತೆಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೊಸ ಅಭಿಯೋಜಕರು ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ರಾಗಿಣಿಗೆ ಸದ್ಯಕ್ಕೆ ಯಾವುದೇ ರಿಲೀಫ್ ಇಲ್ಲದಂತ್ತಾಗಿದೆ. ಇನ್ನೂ ಮೂವರ ಜಾಮೀನು ಅರ್ಜಿ ವಿಚಾರಣೆಯೂ ಮುಂದೂಡಿಕೆ.. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಬಂಧಿತರಾಗಿರುವ ರಾಹುಲ್ ತೋನ್ಸೆ, ವಿನಯ್ ಕುಮಾರ್, ಶಿವಪ್ರಕಾಶ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಜಾಮೀನು ಅರ್ಜಿಯ ವಿಚಾರಣೆಯನ್ನು NDPS ವಿಶೇಷ ಕೋರ್ಟ್ ಸೆಪ್ಟೆಂಬರ್ 19ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Published On - 12:03 pm, Wed, 16 September 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ