AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಹೆಚ್ಚಿನ ದರಕ್ಕೆ ರೈಲ್ವೆ ಟಿಕೆಟ್‌ ಮಾರುತ್ತಿದ್ದ ಆರೋಪಿಗಳು ಖಾಕಿ ವಶಕ್ಕೆ

ಹೆಚ್ಚಿನ ದರಕ್ಕೆ ರೈಲ್ವೆ ಟಿಕೆಟ್‌ ಮಾರುತ್ತಿದ್ದ 10 ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತರ ಬಳಿ 7 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್​​ಗಳನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಯಾಣಿಕರಿಗೆ ಹೆಚ್ಚಿನ ದರಕ್ಕೆ ರೈಲ್ವೆ ಟಿಕೆಟ್‌ ಮಾರುತ್ತಿದ್ದ ಆರೋಪಿಗಳು ಖಾಕಿ ವಶಕ್ಕೆ
ಹೆಚ್ಚಿನ ದರಕ್ಕೆ ರೈಲ್ವೆ ಟಿಕೆಟ್‌ ಮಾರುತ್ತಿದ್ದ ಆರೋಪಿಗಳು ಖಾಕಿ ವಶಕ್ಕೆ
KUSHAL V
|

Updated on: Jan 28, 2021 | 10:45 PM

Share

ಬೆಂಗಳೂರು: ಹೆಚ್ಚಿನ ದರಕ್ಕೆ ರೈಲ್ವೆ ಟಿಕೆಟ್‌ ಮಾರುತ್ತಿದ್ದ 10 ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತರ ಬಳಿ 7 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್​​ಗಳನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತರು 27 IRCTC IDಗಳ ಮೂಲಕ E ಟಿಕೆಟ್‌ ಬುಕ್ ಮಾಡ್ತಿದ್ದರು. ಇವುಗಳನ್ನು ತುರ್ತು ಸಂದರ್ಭದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡ್ತಿದ್ದರು ಎಂದು ಹೇಳಲಾಗಿದೆ.

ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಕೆಂಗೇರಿ, ಚಿಕ್ಕಪೇಟೆ, ಮಾಗಡಿ ರಸ್ತೆ, ತಾವರೆಕೆರೆ, ರಾಮನಗರ ಹಾಗೂ ರಾಮಮೂರ್ತಿನಗರದಲ್ಲಿ ದಾಳಿ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ, ರೈಲ್ವೆ ಕಾಯ್ದೆಯಂತೆ ಪೊಲೀಸರು 10 ಪ್ರಕರಣ ದಾಖಲಿಸಿದ್ದಾರೆ.

ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!