ರಾಜಸ್ಥಾನದ ಜೋಧ್​ಪುರದಲ್ಲಿ ರುಂಡ ಕತ್ತರಿಸಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ರಾಜಸ್ಥಾನದ ಜೋಧ್‌ಪುರದ ನ್ಯೂ ಪವರ್‌ಹೌಸ್ ರಸ್ತೆಯ ಪೊದೆಯಲ್ಲಿ ಅಪರಿಚಿತ ಮಹಿಳೆಯ ಶವ ರುಂಡ ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಭಾನುವಾರ ಬೆಳಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಫೋರೆನ್ಸಿಕ್ ತಂಡ ಮತ್ತು ಶ್ವಾನ ಸ್ಕಾಟ್ ತಂಡವನ್ನು ಸ್ಥಳಕ್ಕೆ ಕರೆಸಲಾಗಿದ್ದು, ಮಹಿಳೆಯ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.

ಪೊಲೀಸ್
Follow us
ನಯನಾ ರಾಜೀವ್
|

Updated on: Aug 13, 2023 | 3:01 PM

ರಾಜಸ್ಥಾನದ ಜೋಧ್‌ಪುರದ ನ್ಯೂ ಪವರ್‌ಹೌಸ್ ರಸ್ತೆಯ ಪೊದೆಯಲ್ಲಿ ಅಪರಿಚಿತ ಮಹಿಳೆಯ ಶವ ರುಂಡ ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಭಾನುವಾರ ಬೆಳಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಫೋರೆನ್ಸಿಕ್ ತಂಡ ಮತ್ತು ಶ್ವಾನ ಸ್ಕಾಟ್ ತಂಡವನ್ನು ಸ್ಥಳಕ್ಕೆ ಕರೆಸಲಾಗಿದ್ದು, ಮಹಿಳೆಯ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.

ಡಿಸಿಪಿ ಗೌರವ್ ಯಾದವ್ ಮಾತನಾಡಿ, ದೇಹವನ್ನು ಗುರುತಿಸಿದ ನಂತರ ಪರಿಸ್ಥಿತಿ ತಿಳಿಯಾಗಲಿದೆ, ತಂಡಗಳು ತಮ್ಮ ಕೆಲಸವನ್ನು ಮಾಡುತ್ತಿವೆ, ಪ್ರಸ್ತುತ, ಯಾವುದೋ ರೈಲಿನಿಂದ ಈ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗುತ್ತಿದೆ.

ಪ್ರಕರಣವನ್ನು ಎರಡೂ ಕಡೆಯಿಂದ ತನಿಖೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಮತ್ತಷ್ಟು ಓದಿ: ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಹಳಿ ಮೇಲೆ ವಿದ್ಯಾರ್ಥಿ ಮೃತದೇಹ ಪತ್ತೆ, ಆತ್ಮಹತ್ಯೆಯಲ್ಲ ಕೊಲೆ ಎಂದ ಪೋಷಕರು

ಶುಕ್ರವಾರ ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯ ಶವ ಆಕೆಯ ಮನೆಯ ಸಮೀಪದ ಬಾವಿಯೊಂದರಲ್ಲಿ ಪತ್ತೆಯಾಗಿತ್ತು. ಸಂತ್ರಸ್ತೆಯ ಕುಟುಂಬದ ದೂರಿನ ಮೇರೆಗೆ ಬಾಲಕಿ ಓದುತ್ತಿದ್ದ ಶಾಲೆಯ ಶಿಕ್ಷಕನನ್ನು ಅನುಮಾನದ ಮೇಲೆ ಬಂಧಿಸಲಾಯಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ