‌ಡ್ರಗ್ಸ್ ಜಾಲ: ರವಿಶಂಕರ್, ವಿರೇನ್​ಗೆ ನ್ಯಾಯಾಂಗ ಬಂಧನ

[lazy-load-videos-and-sticky-control id=”u_BcwJ6VddE”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ವಿರೇನ್ ಖನ್ನಾನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಸಿಸಿಎಚ್ 33 ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇದರಿಂದ ಇಬ್ಬರೂ ಇಂದೇ ಪರಪ್ಪನ ಅಗ್ರಹಾರ ಜೈಲಿಗೆ ಸೇರ್ಪಡೆಯಾಗಬೇಕಾಗುತ್ತದೆ.

‌ಡ್ರಗ್ಸ್ ಜಾಲ:  ರವಿಶಂಕರ್, ವಿರೇನ್​ಗೆ ನ್ಯಾಯಾಂಗ ಬಂಧನ
ಸಾಧು ಶ್ರೀನಾಥ್​

Updated on: Sep 16, 2020 | 6:50 PM

[lazy-load-videos-and-sticky-control id=”u_BcwJ6VddE”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ವಿರೇನ್ ಖನ್ನಾನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಸಿಸಿಎಚ್ 33 ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇದರಿಂದ ಇಬ್ಬರೂ ಇಂದೇ ಪರಪ್ಪನ ಅಗ್ರಹಾರ ಜೈಲಿಗೆ ಸೇರ್ಪಡೆಯಾಗಬೇಕಾಗುತ್ತದೆ.

Published On - 5:20 pm, Wed, 16 September 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us