Drugs ಜಾಲದಲ್ಲಿ ಸಿಲುಕಿರುವ RTO ರವಿಶಂಕರ್ ವಿರುದ್ಧ ಶಿಸ್ತುಕ್ರಮ, Suspend

|

Updated on: Sep 04, 2020 | 7:05 PM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ CCB ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಸ್ನೇಹಿತ ರವಿಶಂಕರ್​ನನ್ನು ಕೆಲಸದಿಂದ ಅಮಾನತುಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ರವಿಶಂಕರ್ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ಇಲಾಖೆಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರದ RTO ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ರವಿಶಂಕರ್​ನನ್ನು ಅಮಾನತುಗೊಳಿಸಿ ಸಾರಿಗೆ ಇಲಾಖೆ ಆಯುಕ್ತ ಎನ್. ಶಿವಕುಮಾರ್ ಅದೇಶ ಹೊರಡಿಸಿದ್ದಾರೆ.

Drugs ಜಾಲದಲ್ಲಿ ಸಿಲುಕಿರುವ RTO ರವಿಶಂಕರ್ ವಿರುದ್ಧ ಶಿಸ್ತುಕ್ರಮ, Suspend
Follow us on

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ CCB ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಸ್ನೇಹಿತ ರವಿಶಂಕರ್​ನನ್ನು ಕೆಲಸದಿಂದ ಅಮಾನತುಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ರವಿಶಂಕರ್ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ಇಲಾಖೆಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರದ RTO ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ರವಿಶಂಕರ್​ನನ್ನು ಅಮಾನತುಗೊಳಿಸಿ ಸಾರಿಗೆ ಇಲಾಖೆ ಆಯುಕ್ತ ಎನ್. ಶಿವಕುಮಾರ್ ಅದೇಶ ಹೊರಡಿಸಿದ್ದಾರೆ.

Published On - 6:56 pm, Fri, 4 September 20