ಯಮನಂತೆ ಬಂದ ಕಾಂಕ್ರಿಟ್ ಲಾರಿ, ಸ್ಥಳದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ
ಬೆಂಗಳೂರು: ಕಾಂಕ್ರಿಟ್ ಲಾರಿ ಹರಿದು ಲಾಲ್ ಬಹದ್ದೂರ್ ಎಂಬ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಗರದ ಸಂಭ್ರಮ ಕಾಲೇಜು ಬಳಿ ನಡೆದಿದೆ. ಆತ ಬೆಳಗ್ಗೆ ಹನ್ನೊಂದುವರೆ ಸುಮಾರಿಗೆ ಎಂದಿನಂತ ಕೆಲಸಕ್ಕೆ ಹೋರಟಿದ್ದ. ಆದರೆ ಇದೇ ಸಮಯಕ್ಕೆ ಯಮನಂತೆ ಬಂದ ಕಾಂಕ್ರಿಟ್ ಲಾರಿ ಲಾಲ್ ಬಹದ್ದೂರ್ ನ ತಲೆಯ ಮೇಲೆ ಹರಿದಿದೆ. ಈ ಪರಿಣಾಮ ವ್ಯಕ್ತಿ ಸ್ಥಳದಲ್ಲೆ ಮೃತ ಪಟ್ಟಿದ್ದಾನೆ. ಈ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

Updated on:Sep 25, 2019 | 12:20 PM
Share
ಬೆಂಗಳೂರು: ಕಾಂಕ್ರಿಟ್ ಲಾರಿ ಹರಿದು ಲಾಲ್ ಬಹದ್ದೂರ್ ಎಂಬ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಗರದ ಸಂಭ್ರಮ ಕಾಲೇಜು ಬಳಿ ನಡೆದಿದೆ. ಆತ ಬೆಳಗ್ಗೆ ಹನ್ನೊಂದುವರೆ ಸುಮಾರಿಗೆ ಎಂದಿನಂತ ಕೆಲಸಕ್ಕೆ ಹೋರಟಿದ್ದ. ಆದರೆ ಇದೇ ಸಮಯಕ್ಕೆ ಯಮನಂತೆ ಬಂದ ಕಾಂಕ್ರಿಟ್ ಲಾರಿ ಲಾಲ್ ಬಹದ್ದೂರ್ ನ ತಲೆಯ ಮೇಲೆ ಹರಿದಿದೆ. ಈ ಪರಿಣಾಮ ವ್ಯಕ್ತಿ ಸ್ಥಳದಲ್ಲೆ ಮೃತ ಪಟ್ಟಿದ್ದಾನೆ. ಈ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.
Published On - 6:18 pm, Mon, 23 September 19
Related Stories
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ