ಚೆನ್ನೈ: ಫೆಡರಲ್‌ ಬ್ಯಾಂಕ್‌ನ ಅಂಗಸಂಸ್ಥೆಯಲ್ಲಿ 20 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ

ತಮಿಳುನಾಡಿನ ಚೆನ್ನೈನ ಅರುಂಬಕ್ಕಂನಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ಫೆಡರಲ್‌ ಬ್ಯಾಂಕ್‌ನ ಅಂಗಸಂಸ್ಥೆಯಲ್ಲಿ 20 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿದ್ದಾರೆ.

ಚೆನ್ನೈ: ಫೆಡರಲ್‌ ಬ್ಯಾಂಕ್‌ನ ಅಂಗಸಂಸ್ಥೆಯಲ್ಲಿ 20 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ
ಫೆಡರಲ್‌ ಬ್ಯಾಂಕ್‌ನ ಅಂಗಸಂಸ್ಥೆ
Image Credit source: ANI
Updated By: ವಿವೇಕ ಬಿರಾದಾರ

Updated on: Aug 13, 2022 | 8:01 PM

ಚೆನ್ನೈ: ತಮಿಳುನಾಡಿನ ಚೆನ್ನೈನ ಅರುಂಬಕ್ಕಂನಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ಫೆಡರಲ್‌ ಬ್ಯಾಂಕ್‌ನ ಅಂಗಸಂಸ್ಥೆಯಲ್ಲಿ 20 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿದ್ದಾರೆ. ದರೋಡೆಕೋರರ ಬಂಧನಕ್ಕಾಗಿ ಚೆನ್ನೈ ಪೊಲೀಸರು ಬಲೆ ಬೀಸಿದ್ದಾರೆ.

Published On - 8:01 pm, Sat, 13 August 22