AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠಪೂರ್ತಿ ಕುಡಿದು ರೌಡಿಶೀಟರ್​ನನ್ನೇ​ ಹತ್ಯೆ ಮಾಡಿದ ಸ್ನೇಹಿತರು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸ್ನೇಹಿತರಿಂದಲೇ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಎಂಬುವನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಭಾರತಿನಗರದಲ್ಲಿ ನಡೆದಿದೆ. ತಡರಾತ್ರಿ ಕಂಠಪೂರ್ತಿ ಕುಡಿದ ಸ್ನೇಹಿತರು ವೈಯಕ್ತಿಕ ದ್ವೇಶದ ಹಿನ್ನೆಲೆಯಲ್ಲಿ ರೌಡಿಶೀಟರ್ ಅಶೋಕ್​ನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಂಠಪೂರ್ತಿ ಕುಡಿದ ಬಳಿಕ ರೌಡಿಶೀಟರ್ ಅಶೋಕ್​ನನ್ನು ಸ್ನೇಹಿತರು ಕೊಲೆಗೈದಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಕಂಠಪೂರ್ತಿ ಕುಡಿದು ರೌಡಿಶೀಟರ್​ನನ್ನೇ​ ಹತ್ಯೆ ಮಾಡಿದ ಸ್ನೇಹಿತರು
ಸಾಧು ಶ್ರೀನಾಥ್​
|

Updated on:May 08, 2020 | 4:26 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸ್ನೇಹಿತರಿಂದಲೇ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಎಂಬುವನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಭಾರತಿನಗರದಲ್ಲಿ ನಡೆದಿದೆ. ತಡರಾತ್ರಿ ಕಂಠಪೂರ್ತಿ ಕುಡಿದ ಸ್ನೇಹಿತರು ವೈಯಕ್ತಿಕ ದ್ವೇಶದ ಹಿನ್ನೆಲೆಯಲ್ಲಿ ರೌಡಿಶೀಟರ್ ಅಶೋಕ್​ನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕಂಠಪೂರ್ತಿ ಕುಡಿದ ಬಳಿಕ ರೌಡಿಶೀಟರ್ ಅಶೋಕ್​ನನ್ನು ಸ್ನೇಹಿತರು ಕೊಲೆಗೈದಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Published On - 4:26 pm, Fri, 8 May 20