ಎಣ್ಣೆ ಎಫೆಕ್ಟ್! ರೌಡಿಶೀಟರ್ಗಳ ಕಾಳಗ ಒಬ್ಬನ ಕೊಲೆಯಲ್ಲಿ ಅಂತ್ಯ
ಬೆಂಗಳೂರು: ಕ್ರೂರಿ ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಕುಡಿದ ಅಮಲಿನಲ್ಲಿ ಇಬ್ಬರು ರೌಡಿಶೀಟರ್ಗಳ ಕಾಳಗ ಕೊಲೆಯಲ್ಲಿ ಅಂತ್ಯವಾಗಿದೆ. ನಗರದ ಸಿಡೇದಹಳ್ಳಿಯಲ್ಲಿ ರೌಡಿಶೀಟರ್ ಕರಣ್ ಸಿಂಗ್(25)ಗೆ ಮತ್ತೋರ್ವ ರೌಡಿ ಚಾಕುವಿನಿಂದ ಇರಿದಿದ್ದಾನೆ. ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ದೌಡಾಯಿಸಿದ್ದಾರೆ.
ಬೆಂಗಳೂರು: ಕ್ರೂರಿ ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಕುಡಿದ ಅಮಲಿನಲ್ಲಿ ಇಬ್ಬರು ರೌಡಿಶೀಟರ್ಗಳ ಕಾಳಗ ಕೊಲೆಯಲ್ಲಿ ಅಂತ್ಯವಾಗಿದೆ.
ನಗರದ ಸಿಡೇದಹಳ್ಳಿಯಲ್ಲಿ ರೌಡಿಶೀಟರ್ ಕರಣ್ ಸಿಂಗ್(25)ಗೆ ಮತ್ತೋರ್ವ ರೌಡಿ ಚಾಕುವಿನಿಂದ ಇರಿದಿದ್ದಾನೆ. ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ದೌಡಾಯಿಸಿದ್ದಾರೆ.
Published On - 6:57 pm, Mon, 4 May 20