ಎಣ್ಣೆ ಎಫೆಕ್ಟ್! ರೌಡಿಶೀಟರ್​ಗಳ ಕಾಳಗ ಒಬ್ಬನ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಕ್ರೂರಿ ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಕುಡಿದ ಅಮಲಿನಲ್ಲಿ ಇಬ್ಬರು ರೌಡಿಶೀಟರ್​ಗಳ ಕಾಳಗ ಕೊಲೆಯಲ್ಲಿ ಅಂತ್ಯವಾಗಿದೆ. ನಗರದ ಸಿಡೇದಹಳ್ಳಿಯಲ್ಲಿ ರೌಡಿಶೀಟರ್ ಕರಣ್ ಸಿಂಗ್(25)ಗೆ ಮತ್ತೋರ್ವ ರೌಡಿ ಚಾಕುವಿನಿಂದ ಇರಿದಿದ್ದಾನೆ. ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ದೌಡಾಯಿಸಿದ್ದಾರೆ.

ಎಣ್ಣೆ ಎಫೆಕ್ಟ್! ರೌಡಿಶೀಟರ್​ಗಳ ಕಾಳಗ ಒಬ್ಬನ ಕೊಲೆಯಲ್ಲಿ ಅಂತ್ಯ
ಸಾಧು ಶ್ರೀನಾಥ್​

Updated on: May 04, 2020 | 6:57 PM

ಬೆಂಗಳೂರು: ಕ್ರೂರಿ ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಕುಡಿದ ಅಮಲಿನಲ್ಲಿ ಇಬ್ಬರು ರೌಡಿಶೀಟರ್​ಗಳ ಕಾಳಗ ಕೊಲೆಯಲ್ಲಿ ಅಂತ್ಯವಾಗಿದೆ.

ನಗರದ ಸಿಡೇದಹಳ್ಳಿಯಲ್ಲಿ ರೌಡಿಶೀಟರ್ ಕರಣ್ ಸಿಂಗ್(25)ಗೆ ಮತ್ತೋರ್ವ ರೌಡಿ ಚಾಕುವಿನಿಂದ ಇರಿದಿದ್ದಾನೆ. ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ದೌಡಾಯಿಸಿದ್ದಾರೆ.

Published On - 6:57 pm, Mon, 4 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us