ಸ‘ಮೋಸ’ ಮರ್ಡರ್! ಮಾರಕಾಸ್ತ್ರದಿಂದ ಹಲ್ಲೆ, ಹತ್ಯೆ! ಆರೋಪಿ ಅರೆಸ್ಟ್

ಬೆಂಗಳೂರು: ಸಮೋಸ ತಿನ್ನುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ. ಮುಜುಡಾ @ ಮುಜಾಹಿದ್ ಎಂಬುವನನ್ನು ಜಾಫರ್ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸಮೋಸ ತಿನ್ನುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಜಾಫರ್ ಮಾರಕಾಸ್ತ್ರದಿಂದ ಹಲ್ಲೆಗೈದಿದ್ದಕ್ಕೆ ಮುಜುಡಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಡಿ ಜೆ ಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಜಾಫರ್​ನನ್ನು ಬಂಧಿಸಿದ್ದಾರೆ.

ಸ‘ಮೋಸ’ ಮರ್ಡರ್! ಮಾರಕಾಸ್ತ್ರದಿಂದ ಹಲ್ಲೆ, ಹತ್ಯೆ! ಆರೋಪಿ ಅರೆಸ್ಟ್
Follow us
ಸಾಧು ಶ್ರೀನಾಥ್​
|

Updated on:May 16, 2020 | 10:52 AM

ಬೆಂಗಳೂರು: ಸಮೋಸ ತಿನ್ನುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ.

ಮುಜುಡಾ @ ಮುಜಾಹಿದ್ ಎಂಬುವನನ್ನು ಜಾಫರ್ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸಮೋಸ ತಿನ್ನುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಜಾಫರ್ ಮಾರಕಾಸ್ತ್ರದಿಂದ ಹಲ್ಲೆಗೈದಿದ್ದಕ್ಕೆ ಮುಜುಡಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಡಿ ಜೆ ಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಜಾಫರ್​ನನ್ನು ಬಂಧಿಸಿದ್ದಾರೆ.

Published On - 7:13 pm, Fri, 15 May 20

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್