AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಬೆಂಗಳೂರು: ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡಿನ ದಾಳಿ ನಡೆಸಿ ಆರೋಪಿ ರಾಹುಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಡಿ.16ರಂದು ಸಂಪಿಗೆಹಳ್ಳಿಯಲ್ಲಿ ಭರತ್ ಎಂಬುವನ ಕೊಲೆ ನಡೆದಿತ್ತು. ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಹಿಡಿಯಲು ಪೊಲೀಸರ ತಂಡ ತೆರಳಿತ್ತು. ಈ ವೇಳೆ ಪೊಲೀಸರ ಮೇಲೆ ಆರೋಪಿ ರಾಹುಲ್ ಹಲ್ಲೆಗೆ ಮುಂದಾಗಿದ್ದಾನೆ. ಆಗ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಇನ್ಸ್​ಪೆಕ್ಟರ್​ ನಂದಕುಮಾರ್ ಸೂಚಿಸಿದ್ದಾರೆ. ಆದ್ರೂ ಓರ್ವ ಪೇದೆಗೆ ಚಾಕುವಿನಿಂದ ಹಲ್ಲೆ […]

ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 20, 2019 | 8:14 PM

Share

ಬೆಂಗಳೂರು: ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡಿನ ದಾಳಿ ನಡೆಸಿ ಆರೋಪಿ ರಾಹುಲ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಡಿ.16ರಂದು ಸಂಪಿಗೆಹಳ್ಳಿಯಲ್ಲಿ ಭರತ್ ಎಂಬುವನ ಕೊಲೆ ನಡೆದಿತ್ತು. ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಹಿಡಿಯಲು ಪೊಲೀಸರ ತಂಡ ತೆರಳಿತ್ತು. ಈ ವೇಳೆ ಪೊಲೀಸರ ಮೇಲೆ ಆರೋಪಿ ರಾಹುಲ್ ಹಲ್ಲೆಗೆ ಮುಂದಾಗಿದ್ದಾನೆ. ಆಗ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಇನ್ಸ್​ಪೆಕ್ಟರ್​ ನಂದಕುಮಾರ್ ಸೂಚಿಸಿದ್ದಾರೆ. ಆದ್ರೂ ಓರ್ವ ಪೇದೆಗೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾನೆ. ಆರೋಪಿ ಭರತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

Published On - 8:14 pm, Fri, 20 December 19

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ