AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ. ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು. ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ […]

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್
ವಿರೇನ್​ ಖನ್ನಾ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 02, 2020 | 12:17 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ.

ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು.

ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಆದ್ರೆ ಈ ಪರೀಕ್ಷೆಗೆ ವಿರೇನ್ ಖನ್ನಾ ಒಪ್ಪಿಗೆ ಕೂಡಾ ಅಗತ್ಯ. ಬಟ್​, ವಿರೇನ್ ಖನ್ನಾ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ