ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ. ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ […]

ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ
Follow us
KUSHAL V
|

Updated on: Sep 06, 2020 | 12:03 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ.

ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ ರವಿಶಂಕರ್ ಭಾಗಿಯಾಗುತ್ತಿದ್ದ್ದ ಪಾರ್ಟಿಗಳಲ್ಲೂ ಭಾಗಿಯಾಗಿದ್ದನಂತೆ. ಹೀಗಾಗಿ, ಪ್ರಶಾಂತ್ ರಂಕಾನ ವಶಕ್ಕೆ ಪಡೆದಿರುವ CCB ತಂಡವು ಆತನ ಬಳಿಯಿದ್ದ 3 ಮೊಬೈಲ್‌ಗಳನ್ನು ಸಹ ವಶಕ್ಕೆ ಪಡೆದಿದೆ.

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್