ಬ್ಯಾಂಕ್ ಅಧಿಕಾರಿಗೆ ರೇಪ್​ ಧಮ್ಕಿ ಹಾಕಿದ ಸಂಗೀತಾ ಗೋಪಾಲ್​ ಯಾರು ಗೊತ್ತಾ?

ಬೆಂಗಳೂರು: ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೇಪ್​ ಕೇಸ್​ ದಾಖಲಿಸುವ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಸಂಗೀತಾ ಗೋಪಾಲ್ ಎಂಬಾಕೆಯ ವಿರುದ್ಧ ಇಂದಿರಾನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯರಿಂದ ದೂರು ದಾಖಲಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳ ಮೇಲೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿದ ಸಂಗೀತಾ ಗೋಪಾಲ್ ಮಹಿಳೆಯಾಗಿ ಈ ರೀತಿ ದರ್ಪ ತೋರಿರೋದು ಸರಿಯಲ್ಲ. ಮಹಿಳಾ ಹಕ್ಕು ಹಾಗೂ ಕಾನೂನಿನ ದುರ್ಬಳಕೆ ಮಾಡಿಕೊಂಡಿದ್ದಾರೆ. ಹಾಗಾಗಿ, ಅವರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಪ್ರಿಯಾ ಆರ್ಯ […]

ಬ್ಯಾಂಕ್ ಅಧಿಕಾರಿಗೆ ರೇಪ್​ ಧಮ್ಕಿ ಹಾಕಿದ ಸಂಗೀತಾ ಗೋಪಾಲ್​ ಯಾರು ಗೊತ್ತಾ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 07, 2020 | 5:33 PM

ಬೆಂಗಳೂರು: ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೇಪ್​ ಕೇಸ್​ ದಾಖಲಿಸುವ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಸಂಗೀತಾ ಗೋಪಾಲ್ ಎಂಬಾಕೆಯ ವಿರುದ್ಧ ಇಂದಿರಾನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯರಿಂದ ದೂರು ದಾಖಲಿಸಲಾಗಿದೆ.

ಬ್ಯಾಂಕ್ ಅಧಿಕಾರಿಗಳ ಮೇಲೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿದ ಸಂಗೀತಾ ಗೋಪಾಲ್ ಮಹಿಳೆಯಾಗಿ ಈ ರೀತಿ ದರ್ಪ ತೋರಿರೋದು ಸರಿಯಲ್ಲ. ಮಹಿಳಾ ಹಕ್ಕು ಹಾಗೂ ಕಾನೂನಿನ ದುರ್ಬಳಕೆ ಮಾಡಿಕೊಂಡಿದ್ದಾರೆ. ಹಾಗಾಗಿ, ಅವರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಪ್ರಿಯಾ ಆರ್ಯ ದೂರು ನೀಡಿದ್ದಾರೆ.

ಸಾಲ ವಸೂಲಾತಿಗೆ(ರಿಕವರಿ) ಬಂದ ಬ್ಯಾಂಕ್ ಅಧಿಕಾರಿಗಳಿಗೆ ಸಂಗೀತಾ ಗೋಪಾಲ್​ ಧಮ್ಕಿ ಹಾಕಿದ್ದ ವಿಡಿಯೋ ಈ ಹಿಂದೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಅಂದ ಹಾಗೆ, CCBಯಿಂದ ಬಂಧಿತನಾಗಿರುವ ಡ್ರಗ್ ಪೆಡ್ಲರ್ ರಾಹುಲ್​ಗೆ ಸಂಗೀತಾ ಗೋಪಾಲ್​ ಆಪ್ತೆಯಾಗಿರುವುದು ತಿಳಿದುಬಂದಿದೆ.

Published On - 5:15 pm, Mon, 7 September 20

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ