ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ. ಈತ ಸ್ಯಾಂಡಲ್ವುಡ್ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಜೆಸಿ ನಗರ ಎಸಿಪಿ ರೀನಾ ಸುಮರ್ಣ […]
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ.
ಈತ ಸ್ಯಾಂಡಲ್ವುಡ್ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಜೆಸಿ ನಗರ ಎಸಿಪಿ ರೀನಾ ಸುಮರ್ಣ ಹಾಗೂ ಸಂಜಯ್ ನಗರ ಇನ್ಸ್ಪೆಕ್ಟರ್ ಬಾಲಜಿಯಿಂದ ಬಂಧಿತನ ವಿಚಾರಣೆ ನಡೆಯುತ್ತಿದೆ.
Published On - 11:43 am, Sat, 3 October 20