AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವರ್ಷದ ಬಾಲಕಿಯ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ; ಆರೋಪಿಯ ಬಂಧನ

Crime News: 8 ವರ್ಷದ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ ನಡೆದಿದೆ. ಅಷ್ಟೇ ಅಲ್ಲದೆ, ಬಾಲಕಿಯು ಆರೋಪಿಗೆ ಸಂಬಂಧಿಯೇ ಆಗಿದ್ದಾಳೆ. ಮರಿ ಮೊಮ್ಮಗಳು ಆಗಬೇಕಿದ್ದ ಬಾಲಕಿ ಮೇಲೆ ವೃದ್ಧ ಇಂತಹ ಅಮಾನವೀಯ ನಡವಳಿಕೆ ತೋರಿದ್ದಾನೆ.

8 ವರ್ಷದ ಬಾಲಕಿಯ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ; ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Aug 11, 2021 | 9:06 PM

Share

ಚಿಕ್ಕಬಳ್ಳಾಪುರ: ಅಪ್ರಾಪ್ತೆಯ ಮೇಲೆ 70 ವರ್ಷದ ವೃದ್ಧ ಅತ್ಯಾಚಾರ ನಡೆಸಿದ ವಿಕೃತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದುರ್ಘಟನೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಬಾಲಕಿಯ ತಾಯಿ ಮೇಲೆ ಹಲ್ಲೆ ಮಾಡಿ, ಪ್ರಾಣಬೆದರಿಕೆ ಹಾಕಲಾಗಿದೆ. ದುಷ್ಕೃತ್ಯ ಎಸಗಿದ ಆರೋಪಿ ಬೈರಪ್ಪ ಹಾಗೂ ಆತನ ಮಕ್ಕಳಿಂದ ಬೆದರಿಕೆ ಹಾಕಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಇದೀಗ, ಅಸ್ವಸ್ಥ ಅಪ್ರಾಪ್ತೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಬೈರಪ್ಪನನ್ನು ಶಿಡ್ಲಘಟ್ಟ ಪೊಲೀಸರು ಬಂಧಿಸಿದ್ದಾರೆ.

8 ವರ್ಷದ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ ನಡೆದಿದೆ. ಅಷ್ಟೇ ಅಲ್ಲದೆ, ಬಾಲಕಿಯು ಆರೋಪಿಗೆ ಸಂಬಂಧಿಯೇ ಆಗಿದ್ದಾಳೆ. ಮರಿ ಮೊಮ್ಮಗಳು ಆಗಬೇಕಿದ್ದ ಬಾಲಕಿ ಮೇಲೆ ವೃದ್ಧ ಇಂತಹ ಅಮಾನವೀಯ ನಡವಳಿಕೆ ತೋರಿದ್ದಾನೆ.

ಚಿಕ್ಕಬಳ್ಳಾಪುರ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗ್ರಾಮ ಕುದಕಕುಂಟಲು ಎಂಬಲ್ಲಿ ನಡೆದಿದೆ. ಇಲ್ಲಿನ 33 ವರ್ಷದ ರಾಮಚಂದ್ರಪ್ಪ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಂತಾಮಣಿ ತಾಲೂಕಿನ ಆಲಪ್ಪಲ್ಲಿಯ ರಾಮಚಂದ್ರಪ್ಪ, ಗಾರೆ ಕೆಲಸಕ್ಕೆ ಹೋಗುವುದಾಗಿ ಹೇಳಿದ್ದ. 4 ದಿನದ ಹಿಂದ ಆಲಪ್ಪಲ್ಲಿ ಮನೆಯಿಂದ ಹೋಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: Yadagiri Gang Rape: ಯಾದಗಿರಿಯಲ್ಲಿ ದೇವಸ್ಥಾನದಿಂದ ಬರುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಬಾಲಕಿ ಮೇಲೆ ಅತ್ಯಾಚಾರ, ಬ್ಲಾಕ್​ಮೇಲೆ ಆರೋಪ; ಶಿಕ್ಷಕ ಮತ್ತು ಆತನ ಪತ್ನಿಯ ಬಂಧನ

(Sexual Harassment on Girl Child by a Senior Citizen in Chikkaballapura Crime News)

Published On - 8:48 pm, Wed, 11 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ