ಟ್ಯೂಬ್​ಗಳಲ್ಲಿ ಮಾದಕವಸ್ತು ಮಾರಾಟ ಮಾಡ್ತಿದ್ದ ಆರೋಪಿಗಳು ಅರೆಸ್ಟ್​

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೆ ಮಾದಕ ವಸ್ತುಗಳ ಮಾರಾಟ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆಗಳನ್ನು ಬಂಧಿಸಿದ್ದರು. ಇದೀಗ ಮಾದಕ ವಸ್ತು ಮಾರಾಟ ಮಾಡ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಹೀಂ ಅಲಿಯಾಸ್ ಲಂಬು, ಅಬ್ದುಲ್ ಹಲೀಂ, ತಂಗ್ ಮಿನ್ ಲಾಲ್, ಮಹಮ್ಮದ್ ಫಾರೂಕ್ ಖಾನ್ ಬಂಧಿತ ಆರೋಪಿಗಳು. ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಅಲಿ ಎಂಬಾತನಿಂದ ಆರೋಪಿಗಳು ಮಾದಕ ವಸ್ತು ತರಿಸಿಕೊಳ್ಳುತ್ತಿದ್ದರು. ಬಳಿಕ 20 ಗ್ರಾಂನಂತೆ ಟ್ಯೂಬ್​ಗಳಲ್ಲಿ ಮಾರಾಟ ಮಾಡ್ತಿದ್ದರು […]

ಟ್ಯೂಬ್​ಗಳಲ್ಲಿ ಮಾದಕವಸ್ತು ಮಾರಾಟ ಮಾಡ್ತಿದ್ದ ಆರೋಪಿಗಳು ಅರೆಸ್ಟ್​
Follow us
ಸಾಧು ಶ್ರೀನಾಥ್​
|

Updated on: Dec 07, 2019 | 1:31 PM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೆ ಮಾದಕ ವಸ್ತುಗಳ ಮಾರಾಟ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆಗಳನ್ನು ಬಂಧಿಸಿದ್ದರು. ಇದೀಗ ಮಾದಕ ವಸ್ತು ಮಾರಾಟ ಮಾಡ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಹೀಂ ಅಲಿಯಾಸ್ ಲಂಬು, ಅಬ್ದುಲ್ ಹಲೀಂ, ತಂಗ್ ಮಿನ್ ಲಾಲ್, ಮಹಮ್ಮದ್ ಫಾರೂಕ್ ಖಾನ್ ಬಂಧಿತ ಆರೋಪಿಗಳು.

ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಅಲಿ ಎಂಬಾತನಿಂದ ಆರೋಪಿಗಳು ಮಾದಕ ವಸ್ತು ತರಿಸಿಕೊಳ್ಳುತ್ತಿದ್ದರು. ಬಳಿಕ 20 ಗ್ರಾಂನಂತೆ ಟ್ಯೂಬ್​ಗಳಲ್ಲಿ ಮಾರಾಟ ಮಾಡ್ತಿದ್ದರು ಎನ್ನಲಾಗಿದೆ. ಆರೋಪಿಗಳ ಬಳಿ 2 ಲಕ್ಷ 20 ಸಾವಿರ ರೂ. ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ