Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಪಕ್ಕದಲ್ಲಿ ಮಲಗಿದ್ದ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!

Crime News: ಸಂತ್ರಸ್ತೆಯ ಕೂಗು ಕೇಳಿ ಸ್ಥಳಕ್ಕೆ ಧಾವಿಸಿದ ಆ ಬಾಲಕಿಯ ದೊಡ್ಡಪ್ಪ ತನ್ನ ತಮ್ಮನೇ ಮಗಳ ಮೇಲೆ ಅತ್ಯಾಚಾರ ನಡೆಸಿದ್ದನ್ನು ತಿಳಿದುಕೊಂಡು ತಿಳಿದು ಆಘಾತಕ್ಕೊಳಗಾಗಿದ್ದಾನೆ.

Shocking News: ಪಕ್ಕದಲ್ಲಿ ಮಲಗಿದ್ದ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!
ಅತ್ಯಾಚಾರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 15, 2021 | 5:13 PM

ಫತೇಪುರ್: ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಅಪ್ಪನೇ ಮೊದಲ ಹೀರೋ. ಆದರೆ, ಜೀವ ಕೊಟ್ಟ ಅಪ್ಪನೇ ಅವರ ಪಾಲಿಗೆ ವಿಲನ್ ಆದರೆ ಆ ಆಘಾತವನ್ನು ಅವರು ಸಹಿಸಿಕೊಳ್ಳುವುದಾದರೂ ಹೇಗೆ? ರಾತ್ರಿ ತನ್ನ ಮುದ್ದಿನ ಅಪ್ಪನ ಜೊತೆ ಮಲಗಿದ್ದ 9 ವರ್ಷದ ಮಗಳ ಮೇಲೆ ಆತನೇ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಾತ್ರಿ ಆ ಬಾಲಕಿ ಜೋರಾಗಿ ಕೂಗಿಕೊಂಡಾಗ ಮನೆಯವರು ಓಡಿಬಂದಿದ್ದಾರೆ.

ತನ್ನ ತಮ್ಮನ ಮಗಳು ಆತ್ರಿ ಜೋರಾಗಿ ಕೂಗಿಕೊಂಡಿದ್ದನ್ನು ನೋಡಿ ಆರೋಪಿಯ ಅಣ್ಣ ಓಡಿಬಂದಿದ್ದಾರೆ. ಸಂತ್ರಸ್ತೆಯ ಕೂಗು ಕೇಳಿ ಸ್ಥಳಕ್ಕೆ ಧಾವಿಸಿದ ಆ ಬಾಲಕಿಯ ದೊಡ್ಡಪ್ಪ ತನ್ನ ತಮ್ಮನೇ ಮಗಳ ಮೇಲೆ ಅತ್ಯಾಚಾರ ನಡೆಸಿದ್ದನ್ನು ತಿಳಿದುಕೊಂಡು ತಿಳಿದು ಆಘಾತಕ್ಕೊಳಗಾಗಿದ್ದಾನೆ. ನಂತರ ಈ ವಿಷಯವನ್ನು ಪೊಲೀಸ್ ಉಪ ಅಧೀಕ್ಷಕ (ಸಿಒ) ಖಗಾ, ಗಯಾದತ್ ಮಿಶ್ರಾ ಅವರಿಗೆ ಹೇಳಿದ್ದಾರೆ.

ಬಾಲಕಿಯ ತಂದೆಯನ್ನು ಬಂಧಿಸಿ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆ ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಆಗಿನಿಂದ ಆಕೆಯ ತಂದೆಯೇ ಆಕೆಯನ್ನು ನೋಡಿಕೊಳ್ಳುತ್ತಿದ್ದರು. ಇದೀಗ ಆತನೇ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಇದನ್ನೂ ಓದಿ: Shocking News: ಮನೆ ಕೆಲಸದವನಿಂದಲೇ 10 ತಿಂಗಳ ಮಗು ಮೇಲೆ ಅತ್ಯಾಚಾರ!

Gang Rape: ಸಾಮೂಹಿಕ ಅತ್ಯಾಚಾರ ಪ್ರಕರಣ; ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆ

ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ