AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನಾಯಿ ಬೊಗಳುತ್ತದೆ ಎಂದು ಚಾಕುವಿನಿಂದ ಇರಿದು ಕೊಲೆ!

ದೆಹಲಿಯ ಕಲ್ಯಾಣಪುರಿ ಪ್ರದೇಶದಲ್ಲಿ ವ್ಯಕ್ತಿಯೋರ್ವ ಬೀದಿನಾಯಿಯನ್ನು ಇರಿದು ಕೊಂದಿದ್ದಾನೆ. ನಾಯಿ ಸದಾ ಬೊಗಳುತ್ತಿತ್ತು ಎಂಬ ಕಾರಣಕ್ಕೆ ಕೋಪಗೊಂಡು ಆ ನಾಯಿಯನ್ನು ಕೊಂದಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

Shocking News: ನಾಯಿ ಬೊಗಳುತ್ತದೆ ಎಂದು ಚಾಕುವಿನಿಂದ ಇರಿದು ಕೊಲೆ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 15, 2022 | 8:36 PM

Share

ನವದೆಹಲಿ: ಬೀದಿ ನಾಯಿಗಳ ಮೇಲೆ ದೌರ್ಜನ್ಯ ನಡೆದ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇರುತ್ತವೆ. ಇತ್ತೀಚೆಗಷ್ಟೆ ಕಾಮುಕನೊಬ್ಬ ಬೀದಿ ನಾಯಿಯ (Stray Dog) ಮೇಲೆ ಅತ್ಯಾಚಾರ (Rape) ನಡೆಸಿದ್ದ ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ವಿನಾಕಾರಣ ಬೀದಿ ನಾಯಿಗಳಿಗೆ ಥಳಿಸುವುದು, ಅವುಗಳ ಮೇಲೆ ವಾಹನ ಹತ್ತಿಸಿಕೊಂಡು ಹೋಗುವುದು ಹೀಗೆ ನಾಯಿಗಳ ಮೇಲಿನ ದೌರ್ಜನ್ಯಗಳು ನಡೆಯುತ್ತಲೇ ಇರುತ್ತವೆ. ಇದೀಗ ದೆಹಲಿಯ ಕಲ್ಯಾಣಪುರಿ ಪ್ರದೇಶದಲ್ಲಿ ವ್ಯಕ್ತಿಯೋರ್ವ ಬೀದಿನಾಯಿಯನ್ನು ಇರಿದು ಕೊಂದಿದ್ದಾನೆ. ನಾಯಿ ಸದಾ ಬೊಗಳುತ್ತಿತ್ತು ಎಂಬ ಕಾರಣಕ್ಕೆ ಕೋಪಗೊಂಡು ಆ ನಾಯಿಯನ್ನು ಕೊಂದಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ರಾತ್ರಿ ವೇಳೆ ಜೋರಾಗಿ ಬೊಗಳುತ್ತಿದ್ದ ಬೀದಿ ನಾಯಿಯಿಂದ ಮನೆಯೊಳಗೆ ನೆಮ್ಮದಿಯಾಗಿರಲು ಸಾಧ್ಯವಾಗುತ್ತಿರಲಿಲ್ಲ. ಹಗಲು ಹೊತ್ತಿನಲ್ಲೂ ರಸ್ತೆಯಲ್ಲಿ ಯಾರಾದರೂ ಓಡಾಡಿದರೆ ನಾಯಿ ಬೊಗಳಲು ಶುರು ಮಾಡುತ್ತಿತ್ತು. ಇದರಿಂದ ಆ ನಾಯಿಯನ್ನು ಕೊಂದಿದ್ದೇನೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.

ಈ ಘಟನೆಯ ಕುರಿತು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: Shocking News: ಬೆಕ್ಕು ಕಚ್ಚಿ ಇಬ್ಬರು ಮಹಿಳೆಯರು ಸಾವು; ಆಂಧ್ರ ಪ್ರದೇಶದಲ್ಲೊಂದು ದಾರುಣ ಘಟನೆ

Shocking News: ರಾತ್ರಿ ವೇಳೆ ಬೀದಿ ನಾಯಿ ಮೇಲೆ ಕಾಮುಕನಿಂದ ಅತ್ಯಾಚಾರ!

Published On - 8:32 pm, Tue, 15 March 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ