AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ದೇವಸ್ಥಾನದೊಳಗೆ ಅಶ್ಲೀಲ ಚಿತ್ರ ನೋಡುತ್ತಾ ಹಸ್ತಮೈಥುನ ಮಾಡಿಕೊಂಡ ಯುವಕ; ಶಾಕಿಂಗ್ ವಿಡಿಯೋ ವೈರಲ್

ಘಜಿಯಾಬಾದ್‌ನ ದೇವಾಲಯದ ಒಳಗೆ ಅಶ್ಲೀಲ ವಿಡಿಯೋವನ್ನು ನೋಡುತ್ತಾ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವ್ಯಕ್ತಿಯ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಈ ಘಟನೆಯನ್ನು ಅಪರಿಚಿತ ವ್ಯಕ್ತಿಯೊಬ್ಬರು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ.

Shocking Video: ದೇವಸ್ಥಾನದೊಳಗೆ ಅಶ್ಲೀಲ ಚಿತ್ರ ನೋಡುತ್ತಾ ಹಸ್ತಮೈಥುನ ಮಾಡಿಕೊಂಡ ಯುವಕ; ಶಾಕಿಂಗ್ ವಿಡಿಯೋ ವೈರಲ್
ದೇವಸ್ಥಾನದೊಳಗೆ ನೀಲಿಚಿತ್ರ ನೋಡುತ್ತಾ ಹಸ್ತಮೈಥುನ ಮಾಡಿಕೊಂಡ ಯುವಕ
ಸುಷ್ಮಾ ಚಕ್ರೆ
|

Updated on: Aug 17, 2024 | 9:02 PM

Share

ಘಜಿಯಾಬಾದ್: ದೇವಸ್ಥಾನದೊಳಗೆ ವ್ಯಕ್ತಿಯೊಬ್ಬ ಅಶ್ಲೀಲ ಕೃತ್ಯ ಎಸಗುತ್ತಿರುವುದು ಕ್ಯಾಮರಾ ಕಣ್ಣಿಗೆ ಸೆರೆಯಾಗಿರುವ ಘಟನೆ ಘಜಿಯಾಬಾದ್‌ನ ದೇವಸ್ಥಾನದೊಳಗೆ ನಡೆದಿದೆ. ದೇವಸ್ಥಾನದ ಒಳಗೆ ತನ್ನ ಮೊಬೈಲ್ ಫೋನ್‌ನಲ್ಲಿ ನೀಲಿಚಿತ್ರದ ವಿಡಿಯೋಗಳನ್ನು ವೀಕ್ಷಿಸುತ್ತಿದ್ದ ವ್ಯಕ್ತಿ ಹಸ್ತಮೈಥುನ ಮಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆಯನ್ನು ಅಪರಿಚಿತ ವ್ಯಕ್ತಿಯೊಬ್ಬರು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ. ಈ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಸ್ಥಳೀಯ ಸಮುದಾಯ ಮತ್ತು ಇತರ ಧಾರ್ಮಿಕ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ.

ಘಜಿಯಾಬಾದ್‌ನ ಥಾನಾ ಭೋಜ್‌ಪುರ ಪ್ರದೇಶದ ಫರೀದ್‌ನಗರ ಪಟ್ಟಣದಲ್ಲಿರುವ ದೇವಸ್ಥಾನದಲ್ಲಿ ಈ ನಾಚಿಕೆಗೇಡಿನ ಘಟನೆ ನಡೆದಿದೆ. ದೇವಸ್ಥಾನದ ಒಳಗೆ ಮಲಗಿರುವ ವ್ಯಕ್ತಿ ಹಸ್ತಮೈಥುನ ಮಾಡುವಾಗ ಆ ದೇವಾಲಯದ ಕಿಟಿಕಯಿಂದ ಬೇರೆಯವರು ಮೊಬೈಲ್ ಫೋನ್‌ನಲ್ಲಿ ಆತ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಿರುವುದನ್ನು ವೀಡಿಯೊ ಮಾಡಿದ್ದಾರೆ. ಈತ ಒಂದು ಕೈಯಿಂದ ಫೋನ್ ಹಿಡಿದುಕೊಂಡು ಇನ್ನೊಂದು ಕೈಯಿಂದ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದಾನೆ.

ಇದನ್ನೂ ಓದಿ: Shocking News: 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ

ದೇವಸ್ಥಾನದಲ್ಲಿ ಅವರ ಪಕ್ಕದಲ್ಲಿ ಮತ್ತೊಬ್ಬರು ಮಲಗಿರುವುದು ಕಂಡು ಬಂದರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಅಶ್ಲೀಲ ಕೃತ್ಯದಲ್ಲಿ ತೊಡಗಿದ್ದಾನೆ. ವ್ಯಕ್ತಿಯೊಬ್ಬ ದೇವಸ್ಥಾನದ ಗೇಟ್ ಅಥವಾ ಕಿಟಕಿಯಿಂದ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಮಾಡಿದ್ದಾರೆ. ಈ ಕೃತ್ಯ ಎಸಗಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಇಂಟರ್ನೆಟ್ ಬಳಕೆದಾರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Viral Video: ಸಖತ್ತಾಗಿ ಸ್ಟೆಪ್ ಹಾಕಿದ ಎಲಾನ್ ಮಸ್ಕ್ – ಡೊನಾಲ್ಡ್ ಟ್ರಂಪ್; AI ಡ್ಯಾನ್ಸ್ ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಘಜಿಯಾಬಾದ್ ಪೊಲೀಸರು ಈ ನಾಚಿಕೆಗೇಡಿನ ಕೃತ್ಯದಲ್ಲಿ ತೊಡಗಿರುವಾಗ ಕ್ಯಾಮೆರಾದಲ್ಲಿ ಸೆರೆಯಾದ ವ್ಯಕ್ತಿಯನ್ನು ಗುರುತಿಸಿದ್ದು, ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ