ಟ್ಯಾನರಿ ರಸ್ತೆ ಖಾಲಿ ಖಾಲಿ, 5 ಕಡೆ ಪೊಲೀಸರಿಂದ ಚೆಕಿಂಗ್ ಪಾಯಿಂಟ್

[lazy-load-videos-and-sticky-control id=”TJ-BPocYy9w”] ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಉದ್ರಿಕ್ತರು ಪೊಲೀಸ್ ಠಾಣೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಯನ್ನು ಬೆಂಕಿ ಹಚ್ಚಿ ಧ್ವಂಸ ಮಾಡಿರುವುದರಿಂದ ಈ ಏರಿಯಾಗಳಲ್ಲಿ 144 ಸೆಕ್ಷನ್ ಜಾರಿ ಆಗಿದೆ. ಹೀಗಾಗಿ ಇದೇ ಮೊದಲ ಬಾರಿಗೆ ಟ್ಯಾನರಿ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದೆ. ರಾಜ್ಯದಲ್ಲಿ ಕೊರೊನಾ ಹಾವಳಿ ಇದ್ದಾಗಲೂ ಸಹ, ಈ ರಸ್ತೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ತೆರೆದು ವ್ಯಾಪಾರದಲ್ಲಿ ತೊಡಗುತ್ತಿದ್ದರು. ಆದರೆ ಈಗ ವ್ಯವಹಾರಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅಂಗಡಿ-ಮುಂಗಟ್ಟುಗಳು […]

ಟ್ಯಾನರಿ ರಸ್ತೆ ಖಾಲಿ ಖಾಲಿ, 5 ಕಡೆ ಪೊಲೀಸರಿಂದ  ಚೆಕಿಂಗ್ ಪಾಯಿಂಟ್
Follow us
ಸಾಧು ಶ್ರೀನಾಥ್​
|

Updated on:Aug 12, 2020 | 12:34 PM

[lazy-load-videos-and-sticky-control id=”TJ-BPocYy9w”]

ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಉದ್ರಿಕ್ತರು ಪೊಲೀಸ್ ಠಾಣೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಯನ್ನು ಬೆಂಕಿ ಹಚ್ಚಿ ಧ್ವಂಸ ಮಾಡಿರುವುದರಿಂದ ಈ ಏರಿಯಾಗಳಲ್ಲಿ 144 ಸೆಕ್ಷನ್ ಜಾರಿ ಆಗಿದೆ.

ಹೀಗಾಗಿ ಇದೇ ಮೊದಲ ಬಾರಿಗೆ ಟ್ಯಾನರಿ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದೆ. ರಾಜ್ಯದಲ್ಲಿ ಕೊರೊನಾ ಹಾವಳಿ ಇದ್ದಾಗಲೂ ಸಹ, ಈ ರಸ್ತೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ತೆರೆದು ವ್ಯಾಪಾರದಲ್ಲಿ ತೊಡಗುತ್ತಿದ್ದರು. ಆದರೆ ಈಗ ವ್ಯವಹಾರಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಅಂಗಡಿ-ಮುಂಗಟ್ಟುಗಳು ಬಂದ್ ಆಗಿರುವುದರಿಂದ ಟ್ಯಾನರಿ ರಸ್ತೆ ಬಿಕೋ ಎನ್ನುತ್ತಿದೆ. ಹಾಗೂ ಟ್ಯಾನರಿ ರಸ್ತೆಯೊಂದರಲ್ಲೇ ಐದು ಕಡೆಗಳಲ್ಲಿ ಪೊಲೀಸರು ಚೆಕಿಂಗ್ ಪಾಯಿಂಟ್ ಇಟ್ಟಿದ್ದು, ಒಟ್ಟಾರೆಯಾಗಿ 32 ಪಾಯಿಂಟ್ ಗಳಲ್ಲಿ ಪೊಲೀಸರು ಕಠಿಣ ಬಂದೋಬಸ್ತ್ ಮಾಡಿದ್ದಾರೆ. ಜೊತೆಗೆ ಅನಗತ್ಯವಾಗಿ ರಸ್ತೆಗಿಳಿಯುತ್ತಿರುವ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ.

Published On - 10:13 am, Wed, 12 August 20

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM