ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ […]

ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ
Follow us
ಸಾಧು ಶ್ರೀನಾಥ್​
|

Updated on: Feb 19, 2020 | 9:11 AM

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ ಆಗಿದ್ದಾನೆ.

ಬೈಕ್ ಕಳುವಾದ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಮಾಲೀಕರು ದೂರು ದಾಖಲಿಸಿದ್ದರು. ನಿನ್ನೆ ಹಾಸನದ ರೈಲ್ವೆ ನಿಲ್ದಾಣದ ಬಳಿ ಬೈಕ್ ಸಮೇತ ಆಲೂರು ಮೂಲದ ಆರೋಪಿ ಪ್ರಮೋದ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ