ಸಾಲದ ವಿಚಾರವೋ ಏನೋ ಗೊತ್ತಿಲ್ಲ: ಹೆತ್ತಮ್ಮನನ್ನೇ ಸಾಯಿಸಿದ ಟೆಕ್ಕಿ ಪುತ್ರಿ

ಬೆಂಗಳೂರು: ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರಿಂದ ನೊಂದು ತಾಯಿಯನ್ನೇ ಚಾಕು ಇರಿದು ರಾಕ್ಷಸಿ ಮಗಳು ಹತ್ಯೆ ಮಾಡಿರುವ ಘಟನೆ ಕೆ.ಆರ್.ಪುರಂನ ಅಕ್ಷಯ್​​ ನಗರದಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮೃತಾ ಫೆಬ್ರವರಿ2ರಂದು ಬೆಳಗ್ಗೆ 4 ಗಂಟೆ‌ಗೆ ಮಲಗಿದ್ದ ತನ್ನ ತಾಯಿ ನಿರ್ಮಲಾರಿಗೆ ಚಾಕು ಇರಿದು ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ತನ್ನ ಸಹೋದರ ಹರೀಶ್​ಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಸಹೋದರಿ ಅಮೃತಾಳನ್ನು ಏಕೆ ಈ ರೀತಿ ಮಾಡಿದೆ ಎಂದು […]

ಸಾಲದ ವಿಚಾರವೋ ಏನೋ ಗೊತ್ತಿಲ್ಲ: ಹೆತ್ತಮ್ಮನನ್ನೇ ಸಾಯಿಸಿದ ಟೆಕ್ಕಿ ಪುತ್ರಿ
Follow us
ಸಾಧು ಶ್ರೀನಾಥ್​
|

Updated on:Feb 05, 2020 | 1:38 PM

ಬೆಂಗಳೂರು: ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರಿಂದ ನೊಂದು ತಾಯಿಯನ್ನೇ ಚಾಕು ಇರಿದು ರಾಕ್ಷಸಿ ಮಗಳು ಹತ್ಯೆ ಮಾಡಿರುವ ಘಟನೆ ಕೆ.ಆರ್.ಪುರಂನ ಅಕ್ಷಯ್​​ ನಗರದಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮೃತಾ ಫೆಬ್ರವರಿ2ರಂದು ಬೆಳಗ್ಗೆ 4 ಗಂಟೆ‌ಗೆ ಮಲಗಿದ್ದ ತನ್ನ ತಾಯಿ ನಿರ್ಮಲಾರಿಗೆ ಚಾಕು ಇರಿದು ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ತನ್ನ ಸಹೋದರ ಹರೀಶ್​ಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಸಹೋದರಿ ಅಮೃತಾಳನ್ನು ಏಕೆ ಈ ರೀತಿ ಮಾಡಿದೆ ಎಂದು ಪ್ರಶ್ನಿಸಿದ್ದಾನೆ. ಅದಕ್ಕೆ ಅಮೃತಾ ನಾನು ₹15 ಲಕ್ಷ ಸಾಲ ಮಾಡಿದ್ದೀನಿ. ನಾನು ಹೈದರಾಬಾದ್​ಗೆ ಹೋದಾಗ ಸಾಲಗಾರರು ಮನೆಗೆ ಬರ್ತಾರೆ. ಅದಕ್ಕೆ ತಾಯಿಯನ್ನು ಕೊಲೆ ಮಾಡಿದ್ದೇನೆ, ನಿನ್ನನ್ನು ಕೊಲ್ಲುತ್ತೇನೆ ಎಂದು ಉತ್ತರಿಸಿ ಪರಾರಿಯಾಗಿದ್ದಾಳೆ.

ಆದರೆ ಅಮೃತಾಳ ಪ್ರೀತಿಗೆ ಮನೆಯವರ ವಿರೋಧ ವಿತ್ತು. ಹೀಗಾಗಿ ಕೊಲೆ ಮಾಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಮೃತಗಾಗಿ ಶೋಧ ಮುಂದುವರಿದಿದೆ.

Published On - 9:30 am, Tue, 4 February 20

ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್