ಬೆಂಗಳೂರಿನಲ್ಲಿ ಫ್ಲಾಟ್ ವಂಚನೆ: ಊಟಿ ಬಳಿ ಕೃಷಿ ಭೂಮಿ ಮುಟ್ಟುಗೋಲು

ಬೆಂಗಳೂರು: ರಿಯಲ್​ ಎಸ್ಟೇಟ್​ ಕಂಪನಿಯೊಂದು ಫ್ಲಾಟ್ ಕೊಡುವುದಾಗಿ ಗ್ರಾಹಕರಿಂದ ಹಣ ಪಡೆದು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಊಟಿಯಲ್ಲಿ ₹6.97 ಕೋಟಿ ಮೌಲ್ಯದ ಕೃಷಿ ಭೂಮಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. Sovereign Developers and Infrastructure Ltd – ಎಸ್‌ಡಿಐಎಲ್‌ ಕಂಪನಿಯ ವಿರುದ್ಧ ಗ್ರಾಹಕರು ರಾಮಮೂರ್ತಿನಗರ ಠಾಣೆಯಲ್ಲಿ ವಂಚನೆ ಕೇಸ್ ದಾಖಲಿಸಿದ್ದರು. ಅದರಂತೆ SDIL ಕಂಪನಿಗೆ ಸೇರಿದ ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಊಟಿ ಬಳಿಯ ಕೃಷಿ ಭೂಮಿಯನ್ನು ಮುಟ್ಟುಗೋಲು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಜಾರಿ […]

ಬೆಂಗಳೂರಿನಲ್ಲಿ ಫ್ಲಾಟ್ ವಂಚನೆ: ಊಟಿ ಬಳಿ ಕೃಷಿ ಭೂಮಿ ಮುಟ್ಟುಗೋಲು

Updated on: Dec 03, 2019 | 4:05 PM

ಬೆಂಗಳೂರು: ರಿಯಲ್​ ಎಸ್ಟೇಟ್​ ಕಂಪನಿಯೊಂದು ಫ್ಲಾಟ್ ಕೊಡುವುದಾಗಿ ಗ್ರಾಹಕರಿಂದ ಹಣ ಪಡೆದು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಊಟಿಯಲ್ಲಿ ₹6.97 ಕೋಟಿ ಮೌಲ್ಯದ ಕೃಷಿ ಭೂಮಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

Sovereign Developers and Infrastructure Ltd – ಎಸ್‌ಡಿಐಎಲ್‌ ಕಂಪನಿಯ ವಿರುದ್ಧ ಗ್ರಾಹಕರು ರಾಮಮೂರ್ತಿನಗರ ಠಾಣೆಯಲ್ಲಿ ವಂಚನೆ ಕೇಸ್ ದಾಖಲಿಸಿದ್ದರು. ಅದರಂತೆ SDIL ಕಂಪನಿಗೆ ಸೇರಿದ ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಊಟಿ ಬಳಿಯ ಕೃಷಿ ಭೂಮಿಯನ್ನು ಮುಟ್ಟುಗೋಲು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಜಾರಿ ನಿರ್ದೇಶನಾಲಯವು SDIL ವಿರುದ್ಧ ಪಿಎಂಎಲ್‌ಎ ಅಡಿ ತನಿಖೆ ನಡೆಸಿತ್ತು.