ಶಂಕಿತ ಉಗ್ರ ರೆಹಮಾನ್ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ನಿನ್ನೆಯಷ್ಟೇ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್ ಐ ಎ) ಬೆಂಗಳೂರಿನಲ್ಲಿ ಬಂಧಿಸಲ್ಪಟ್ಟಿರುವ ಶಂಕಿತ ಉಗ್ರಗಾಮಿ, ನೇತ್ರತಜ್ಞ ಡಾ. ಅಬ್ದುಲ್ ರಹೆಮಾನ್​ನನ್ನು ವಿಚಾರಣೆ ನಡೆಸುವಾಗ ಒಂದಷ್ಟು ಸ್ಫೋಟಕ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿದೆ. ವಿಧ್ವಂಸಕ ಕೃತ್ಯಕ್ಕೆ ನೆರವಾಗುವ ಒಂದು ಅಪ್ಲಿಕೇಷನ್​ನನ್ನು ರೆಹಮಾನ್ ಇತರ ಮೂವರು ಗೆಳೆಯರೊಂದಿಗೆ ತಯಾರಿಸುತ್ತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಬಸವನಗುಡಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ರೆಹಮಾನ್ ವೈದ್ಯಕೀಯ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ಆ್ಯಪ್ ವಿನ್ಯಾಸಗೊಳಿಸುತ್ತಿದ್ದುದನ್ನು ಎನ್ಐಎ ಅಧಿಕಾರಿಗಳು ಬಯಲು ಮಾಡಿದ್ದಾರೆ. ಎನ್ಐಎ ಮೂಲಗಳ ಪ್ರಕಾರ, ರೆಹಮಾನ್ ಮತ್ತು ಅವನ […]

ಶಂಕಿತ ಉಗ್ರ ರೆಹಮಾನ್ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಯಲು
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 19, 2020 | 5:17 PM

ನಿನ್ನೆಯಷ್ಟೇ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್ ಐ ಎ) ಬೆಂಗಳೂರಿನಲ್ಲಿ ಬಂಧಿಸಲ್ಪಟ್ಟಿರುವ ಶಂಕಿತ ಉಗ್ರಗಾಮಿ, ನೇತ್ರತಜ್ಞ ಡಾ. ಅಬ್ದುಲ್ ರಹೆಮಾನ್​ನನ್ನು ವಿಚಾರಣೆ ನಡೆಸುವಾಗ ಒಂದಷ್ಟು ಸ್ಫೋಟಕ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿದೆ.

ವಿಧ್ವಂಸಕ ಕೃತ್ಯಕ್ಕೆ ನೆರವಾಗುವ ಒಂದು ಅಪ್ಲಿಕೇಷನ್​ನನ್ನು ರೆಹಮಾನ್ ಇತರ ಮೂವರು ಗೆಳೆಯರೊಂದಿಗೆ ತಯಾರಿಸುತ್ತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಬಸವನಗುಡಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ರೆಹಮಾನ್ ವೈದ್ಯಕೀಯ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ಆ್ಯಪ್ ವಿನ್ಯಾಸಗೊಳಿಸುತ್ತಿದ್ದುದನ್ನು ಎನ್ಐಎ ಅಧಿಕಾರಿಗಳು ಬಯಲು ಮಾಡಿದ್ದಾರೆ.

ಎನ್ಐಎ ಮೂಲಗಳ ಪ್ರಕಾರ, ರೆಹಮಾನ್ ಮತ್ತು ಅವನ ಸ್ನೇಹಿತರು ಕೋಡಿಂಗ್ ಕೆಲಸದಲ್ಲಿ ನಿರತರಾಗಿದ್ದರು. ಸದರಿ ಕೃತ್ಯದಲ್ಲಿ ಸ್ನೇಹಿತರ ಪಾತ್ರವೇನಾಗಿತ್ತೆನ್ನು ವುದನ್ನು ರೆಹಮಾನ್ ಅಧಿಕಾರಿಗಳಿಗೆ ವಿವರಿಸಿದ್ದಾನೆ.

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್