ಚೆನ್ನೈನ ಕೆರೆಯೊಂದರಲ್ಲಿ ರುಂಡವಿಲ್ಲದ ದೇಹ, ಕೈಕಾಲುಗಳು ಪತ್ತೆ

ತಮಿಳುನಾಡಿನ ಕೆರೆಯೊಂದರಲ್ಲಿ ರುಂಡವಿಲ್ಲದ ದೇಹ ಹಾಗೂ ಕೈಕಾಲುಗಳು ಪತ್ತೆಯಾಗಿವೆ. ಮೀನುಗಾರಿಕೆಗೆಂದು ತೆರಳಿದ್ದ ಮೀನುಗಾರರು ಚೆಂಬರಂಬಕ್ಕಂ ಕೆರೆಯಲ್ಲಿ ಶವವನ್ನು ಕಂಡಿದ್ದಾರೆ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಚೆನ್ನೈ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಸಾಕಷ್ಟು ಹುಡುಕಾಡಿದ ಬಳಿಕ ಕಾಲು ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿದೆ.

ಕೆರೆImage Credit source: India Today
Follow us
ನಯನಾ ರಾಜೀವ್
|

Updated on: Dec 31, 2023 | 2:09 PM

ತಮಿಳುನಾಡಿನ ಕೆರೆಯೊಂದರಲ್ಲಿ ರುಂಡವಿಲ್ಲದ ದೇಹ ಹಾಗೂ ಕೈಕಾಲುಗಳು ಪತ್ತೆಯಾಗಿವೆ. ಮೀನುಗಾರಿಕೆಗೆಂದು ತೆರಳಿದ್ದ ಮೀನುಗಾರರು ಚೆಂಬರಂಬಕ್ಕಂ ಕೆರೆಯಲ್ಲಿ ಶವವನ್ನು ಕಂಡಿದ್ದಾರೆ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಚೆನ್ನೈ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಸಾಕಷ್ಟು ಹುಡುಕಾಡಿದ ಬಳಿಕ ಕಾಲು ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿ ಸುಮಾರು 30 ವರ್ಷ ವಯಸ್ಸಿನವನಾಗಿದ್ದು, ಹೊಟ್ಟೆಯಲ್ಲಿ ಇರಿತದ ಗಾಯವಿದೆ ಎಂದು ತನಿಖೆಯ ಪರಿಚಿತ ಮೂಲಗಳು ತಿಳಿಸಿವೆ. ಮೃತದೇಹವನ್ನು ಮರೆಮಾಚಲು ಉದ್ದೇಶಪೂರ್ವಕವಾಗಿ ಬಂಡೆಗೆ ಕಟ್ಟಿ ಕೆರೆಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆಗಳು ನಡೆಯುತ್ತಿದ್ದವು.

ಮತ್ತೊಂದು ಘಟನೆ,  ರುಂಡವಿಲ್ಲದ ದೇಹ ಪತ್ತೆ ಉತ್ತರ ಪ್ರದೇಶದ ಮೀರತ್​ನ ಚರಂಡಿಯೊಂದರಲ್ಲಿ ರುಂಡವಿಲ್ಲದ ದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ತಲೆ ಇಲ್ಲದ ದೇಹ ಕೊಳೆತ ಸ್ಥಿತಿಯಲ್ಲಿತ್ತು.

Mandya News: ರುಂಡವಿಲ್ಲದ ಮೃತದೇಹ ಪತ್ತೆ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್: ವೇಶ್ಯೆಯನ್ನು ಪ್ರೀತಿಸಿ ಆದ ಸೈಕೋ‌ ಕಿಲ್ಲರ್..!

ಮೀರತ್​ನ ದೌರಾಲಾ ಪೊಲೀಸ್ ಠಾಣೆ ವ್ಯಪ್ತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಕೃಷಿ ವಿಶ್ವವಿದ್ಯಾಲಯದ ಹಿಂಭಾಗದ ಚರಂಡಿಯಲ್ಲಿ ಶವ ಪತ್ತೆಯಾಗಿದೆ. ವ್ಯಕ್ತಿ 20 ವರ್ಷ ಆಸುಪಾಸಿನವರು ಎಂದು ಹೇಳಲಾಗಿತ್ತು. ಸೆಪ್ಟೆಂಬರ್ 10ರಂದು ಘಟನೆ ನಡೆದಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್

ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?

ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ