ತೆಲಂಗಾಣ: ಕೃಷಿ ಭೂಮಿಗೆ ಹೋಗುವ ದಾರಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಕೃಷಿ ಭೂಮಿಗೆ ಹೋಗುವ ದಾರಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ ತೆಲಂಗಾಣದ ಮೊಯಿನಾಬಾದ್​ನಲ್ಲಿ ನಡೆದಿದೆ. ಮಹಿಳೆಯ ದೇಹ ಶೇ.90ರಷ್ಟು ಸುಟ್ಟು ಹೋಗಿತ್ತು. ತಮ್ಮ ಜಮೀನಿಗೆ ತೆರಳುತ್ತಿದ್ದ ರೈತರು ಸುಟ್ಟ ಶವವನ್ನು ಗಮನಿಸಿ ಮೊಯಿನಾಬಾದ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಪೊಲೀಸ್​Image Credit source: India Today
Follow us
ನಯನಾ ರಾಜೀವ್
|

Updated on: Jan 10, 2024 | 12:16 PM

ಕೃಷಿ ಭೂಮಿಗೆ ಹೋಗುವ ದಾರಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ ತೆಲಂಗಾಣದ ಮೊಯಿನಾಬಾದ್​ನಲ್ಲಿ ನಡೆದಿದೆ. ಮಹಿಳೆಯ ದೇಹ ಶೇ.90ರಷ್ಟು ಸುಟ್ಟು ಹೋಗಿತ್ತು. ತಮ್ಮ ಜಮೀನಿಗೆ ತೆರಳುತ್ತಿದ್ದ ರೈತರು ಸುಟ್ಟ ಶವವನ್ನು ಗಮನಿಸಿ ಮೊಯಿನಾಬಾದ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಆರೋಪಿಗಳು ಆಕೆಯನ್ನು ಕೊಲೆ ಮಾಡಿ ಕೃಷಿ ಭೂಮಿಗೆ ತಂದು ಸುಟ್ಟು ಹಾಕಿರಬೇಕು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಯಾವುದೇ ಮಹಿಳೆ ಕಾಣೆಯಾಗಿರುವ ಬಗ್ಗೆ ದೂರು ಬಂದಿದ್ದರೆ ಅದರ ಬಗ್ಗೆ ಮಾಹಿತಿ ನೀಡುವಂತೆ ಹೈದರಾಬಾದ್, ಸೈಬರಾಬಾದ್ ಮತ್ತು ರಾಚಕೊಂಡದಲ್ಲಿ ಮಾಹಿತಿಯನ್ನು ಪ್ರಸಾರ ಮಾಡಿದ್ದೇವೆ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.

ಪಶ್ಚಿಮ ಬಂಗಾಳದ ಭತ್ತದ ಗದ್ದೆಯಲ್ಲಿ ಮುಖ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಭತ್ತದ ಗದ್ದೆಯೊಂದರಲ್ಲಿ ಮುಖ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಸಾರ್ವಜನಿಕರ ನಿದ್ದೆಗೆಡಿಸಿತ್ತು. ಮಹಿಳೆಯ ಮುಖಕ್ಕೆ ಆ್ಯಸಿಡ್ ಹಾಕಿ ಸುಟ್ಟಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಪೊಲೀಸ್ ಮೂಲಗಳ ಪ್ರಕಾರ ದೇಹದ ಮೇಲೆ ಹಲವೆಡೆ ಇರಿತದ ಗಾಯಗಳಿವೆ. ಅಪರಾಧ ಸ್ಥಳದ ಸುತ್ತಲೂ ಚಾಕುಗಳು, ಆ್ಯಸಿಡ್, ಬಳಸಿದ ಕಾಂಡೋಮ್‌ಗಳು ಮತ್ತು ಸುಟ್ಟ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಎಂದು ಪೊಲೀಸರು ತಿಳಿಸಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ