ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ

ಮದುವೆ ಸೂಕ್ತ ಹಡುಗಿಯನ್ನು ಹುಡುಕಲು ಸಾಧ್ಯವಾಗಿಲ್ಲ ಎನ್ನುವ ಕೋಪಕ್ಕೆ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯನ್ನು ಆಕೆಯ ಮಗ ತನ್ನ ಮದುವೆಗೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ಸಾವು
Follow us
ನಯನಾ ರಾಜೀವ್
|

Updated on: Aug 25, 2023 | 8:14 AM

ಮದುವೆ ಸೂಕ್ತ ಹಡುಗಿಯನ್ನು ಹುಡುಕಲು ಸಾಧ್ಯವಾಗಿಲ್ಲ ಎನ್ನುವ ಕೋಪಕ್ಕೆ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯನ್ನು ಆಕೆಯ ಮಗ ತನ್ನ ಮದುವೆಗೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ಕೊಲೆಗೆ ಸಂಬಂಧಿಸಿದಂತೆ ಮಹಿಳೆಯ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಮಹಿಳೆಯ ಮಗಳು ನೀಡಿದ ದೂರಿನ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ತನಿಖೆಯ ಸಂದರ್ಭದಲ್ಲಿ ಸಂತ್ರಸ್ತೆಯ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು

ಮಹಿಳೆಯನ್ನು ಇಟ್ಟಿಗೆಯಿಂದ ಹೊಡೆದು ಕೊಂದು ಮತ್ತು ಪೊಲೀಸರನ್ನು ದಾರಿ ತಪ್ಪಿಸುವ ಸಲುವಾಗಿ ಅವರು ನಂತರ ಆಕೆಯ ಕತ್ತು ಸೀಳಿ ಕಾಲುಗಳನ್ನು ಕತ್ತರಿಸಿದ್ದಾರೆ. ಸಂತ್ರಸ್ತೆಯ ಮಗ ಲಾಭಕ್ಕಾಗಿ ಕೊಲೆ ಎಂದು ಬಿಂಬಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ