Bengaluru: ನಿರುದ್ಯೋಗಿ ಯುವಕರನ್ನು ಬಳಸಿಕೊಂಡು ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಕುಖ್ಯಾತ ಗ್ಯಾಂಗ್​ನ ಬಂಧನ

Loconto ಮೂಲಕ ಬೆಂಗಳೂರು ಮತ್ತು ಅಂತರ್ ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗದ ಆಸೆ ತೋರಿಸಿ ಕೆಲಸ ತೆಗೆದು ಕೊಡುವುದಾಗಿ ಹೇಳಿ ಮೋಸ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

Bengaluru: ನಿರುದ್ಯೋಗಿ ಯುವಕರನ್ನು ಬಳಸಿಕೊಂಡು ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಕುಖ್ಯಾತ ಗ್ಯಾಂಗ್​ನ ಬಂಧನ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 02, 2022 | 12:09 PM

ಬೆಂಗಳೂರು:  ನಿರುದ್ಯೋಗಿ ಯುವಕರನ್ನು ಬಳಸಿಕೊಂಡು ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಕುಖ್ಯಾತ ಗ್ಯಾಂಗ್​ನ ಬಂಧನವಾಗಿದೆ. ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ವಿಶಾಲ್ ಕುಮಾರ್, ಭೀಮಾಂಶು ಠಾಕೂರ್, ಸಾಗರ್, ಮಹಾಬಲಿಸಿಂಗ್, ಸುಬರ್ಜಿತ್ ಸಿಂಗ್ ಬಂಧಿತ ಆರೋಪಿಗಳು.

Loconto ಮೂಲಕ ಬೆಂಗಳೂರು ಮತ್ತು ಅಂತರ್ ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗದ ಆಸೆ ತೋರಿಸಿ ಕೆಲಸ ತೆಗೆದು ಕೊಡುವುದಾಗಿ ಹೇಳಿ ಮೋಸ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂಟರ್ ನ್ಯಾಷನಲ್ ಕೊರಿಯರ್ ಸರ್ವೀಸ್ ಮೂಲಕ‌ ಈ ಗ್ಯಾಂಗ್​ಗಳಿಗೆ ಡ್ರಗ್ಸ್ ಕಳುಹಿಸಲಾಗುತ್ತಿತ್ತು.

ವಿವಿಧ ನಗರಗಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಗಿರಾಕಿಗಳನ್ನು ಸಂಪರ್ಕಿಸಿ, ಪೋನ್ ಪೇ ಮೂಲಕ ಹಣ ಪಡೆಯುತ್ತಿದ್ದರು. ಹಣ ಪಡೆದ ಬಳಿಕ ಉದ್ಯೋಗದ ನೆಪದಲ್ಲಿ ಡ್ರಗ್ಸ್ ಕಳುಹಿಸಿ ಯುವಕರ ಮೂಲಕ ಸಪ್ಲೈ ಮಾಡಿಸುತ್ತಿದ್ದರು.

ಇದನ್ನೂ ಓದಿ
Image
Mohammad Fazil: ಫಾಜಿಲ್ ಹತ್ಯೆ ಪ್ರಕರಣ; ತಡರಾತ್ರಿ ಪೊಲೀಸರ ಕಾರ್ಯಾಚರಣೆ, ನಾಲ್ವರ ಬಂಧನ
Image
ಸೂರತ್ಕಲ್​​ ಬೀಚ್ ನಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕಾಮುಕ ಮುನಾಜ್ ಅರೆಸ್ಟ್
Image
22 ವರ್ಷದ ಯುವಕನಿಗೆ ಚೂರಿ ಇರಿದು ಹತ್ಯೆಗೈದ ದುಷ್ಕರ್ಮಿಗಳು
Image
ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ: 35 ಲಕ್ಷ ರೂ. ಮೌಲ್ಯದ ರಕ್ತ ಚಂದನ ವಶಕ್ಕೆ

ಗಿಫ್ಟ್ ಬಾಕ್ಸ್, ಕೊರಿಯರ್ ಎನ್ ವಲಪ್ ಮುಖಾಂತರ ಡ್ರಗ್ಸ್ ಸರಬರಾಜು ಆರೋಪಿಗಳಿಂದ ಎರಡು ಕೋಟಿ ಮೌಲ್ಯದ ವಿವಿಧ ರೀತಿಯ ಸಿಂಥೆಟಿಕ್ ಡ್ರಗ್ಸ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರ ಜೊತೆಗೆ ಐದು ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ.

ಯುವತಿಯನ್ನು ಪ್ರೀತಿಸುವ ವಿಚಾರಕ್ಕಾಗಿ ಬಡಿದಾಡಿಕೊಂಡ ವಿದ್ಯಾರ್ಥಿಗಳು

ಬೆಳಗಾವಿ: ನಗರದ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳ ವಿಚಾರವಾಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದೆ . ಗಲಾಟೆಯಲ್ಲಿ ವಿದ್ಯಾರ್ಥಿಗಳಿಬ್ಬರಿಗೂ ತೀವ್ರ ಗಾಯಗೊಂಡಿದ್ದು ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಓರ್ವನಿಗೆ ತಲೆಗೆ ತೀವ್ರ ಗಾಯವಾಗಿದೆ, ಮತ್ತೊಬ್ಬ ವಿದ್ಯಾರ್ಥಿಗೆ ಬೆನ್ನಿಗೆ ಗಾಯವಾಗಿದೆ. ಇಬ್ಬರು ಯುವತಿ ಪ್ರೀತಿಸುವ ವಿಚಾರಕ್ಕೆ ಬಡಿದಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ

Published On - 12:06 pm, Tue, 2 August 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ