AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಡಕಟ್ಟು ಯುವಕನನ್ನು ಪ್ರೀತಿಸಿದ್ದಕ್ಕೆ, ಸ್ವಂತ ತಂಗಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಸಹೋದರರು

ಬುಡಕಟ್ಟು ಯುವಕನನ್ನು ಪ್ರೀತಿಸಿದ್ದಕ್ಕೆ, ಸ್ವಂತ ತಂಗಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಅಮಾನವೀಯ ಘಟನೆ ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ನಡೆದಿದೆ. ಸೆಹ್ದಾ ಗ್ರಾಮದ ಬಳಿಯ ಅರಣ್ಯಕ್ಕೆ ಎಳೆದೊಯ್ದು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. 

ಬುಡಕಟ್ಟು ಯುವಕನನ್ನು ಪ್ರೀತಿಸಿದ್ದಕ್ಕೆ, ಸ್ವಂತ ತಂಗಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಸಹೋದರರು
ಅಕ್ಷಯ್​ ಪಲ್ಲಮಜಲು​​
|

Updated on: May 22, 2024 | 10:27 AM

Share

ಛತ್ರಾ, ಮೇ22: ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬೇರೆ ಜಾತಿಯ ಯುವಕನನ್ನು ಪ್ರೀತಿ ಮಾಡಿದಕ್ಕಾಗಿ, ಯುವತಿಯ ಸಹೋದರರು ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಬುಡಕಟ್ಟು ಯುವಕನ ಜೊತೆಗಿನ ಪ್ರೇಮ ಸಂಬಂಧಕ್ಕೆ 18 ವರ್ಷದ ದಲಿತ ಯುವತಿಯನ್ನು ಆಕೆ ಅಣ್ಣಂದಿರೇ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ಇಬ್ಬರು ಸಹೋದರರು ಕೂಡ ಅಲ್ಲಿಂದ ಪರಾರಿಯಾಗಿದ್ದಾರೆ.

ಯುವತಿಯೂ ತಾನು ಪ್ರೀತಿಸಿದ ಯುವಕನ ಜತೆಗೆ ಇದ್ದ ಸಮಯದಲ್ಲಿ ಸಹೋದರರು ಆಕೆಯನ್ನು ಹಿಡಿದು ಥಳಿಸಿದ್ದಾರೆ. ನಂತರ ಅಲ್ಲಿಂದ ಸೆಹ್ದಾ ಗ್ರಾಮದ ಬಳಿಯ ಅರಣ್ಯಕ್ಕೆ ಎಳೆದೊಯ್ದು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಸದರ್ ಪೊಲೀಸ್ ಠಾಣೆಯ ಉಸ್ತುವಾರಿ ಬಿಪಿನ್ ಕುಮಾರ್ ಹೇಳಿದ್ದಾರೆ. ಇಬ್ಬರು ಆರೋಪಿಗಳು ಕೂಡ ಈಗ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿ ಯಾರು ಇಲ್ಲದಿದ್ದಾಗ ಅಣ್ಣ-ತಂಗಿ ಲೈಂಗಿಕ ಕ್ರಿಯೆ: ಗರ್ಭಿಣಿಯಾದ ಸಹೋದರಿ!

ಈ ಬಗ್ಗೆ ಯುವತಿಯಲ್ಲಿ ಹಳ್ಳಿ ಜನರು ಈ ಬಗ್ಗೆ ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಯುವಕನ ವಿಚಾರಣೆ ನಡೆಸಲಾಗುತ್ತಿದೆ. ಇನ್ನು ತಲೆಮರೆಸಿಕೊಂಡಿರುವ ಸಹೋದರರ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್