ಪತ್ನಿ ಊರಿಗೆ ಹೋಗಿದ್ದಾಗ.. ತೋಟದ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧನ ಹತ್ಯೆ
ನಿನ್ನೆಯಿಂದಲೂ ಸೈಯದ್ಗೆ ಫೋನ್ ಮಾಡಿದರೆ, ಅವರು ತೆಗೆಯುತ್ತಿರಲಿಲ್ಲ. ಇದರಿಂದ ಅನುಮಾನ ಬಂದು ಮನೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ವೃದ್ಧನ ಹತ್ಯೆಯಾದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಪೊಲೀಸರು..
Updated on: Dec 12, 2020 | 10:26 AM
Share
ದೇವನಹಳ್ಳಿ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧನ ಹತ್ಯೆ ಮಾಡಿ, ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದ ಘಟನೆ ತಾಲೂಕಿನ ಇಟ್ಟಸಂದ್ರದ ಹೊರವಲಯದಲ್ಲಿ ನಡೆದಿದೆ. ಸೈಯದ್ ಅನ್ವರ್ ಸಾಹೇಬ (65) ಹತ್ಯೆಯಾದ ವೃದ್ಧ.
ಇಲ್ಲಿನ ತೋಟದ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದರು. ಸೈಯದ್ ಪತ್ನಿ ಊರಿಗೆ ಹೋಗಿದ್ದರು. ಆದರೆ ನಿನ್ನೆಯಿಂದಲೂ ಸೈಯದ್ಗೆ ಫೋನ್ ಮಾಡಿದರೆ, ಅವರು ತೆಗೆಯುತ್ತಿರಲಿಲ್ಲ. ಇದರಿಂದ ಅನುಮಾನ ಬಂದು ಮನೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಂದಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಶ್ಲೀಲ ವಿಡಿಯೋ ಕರೆ ಮಾಡಿ.. ಇನ್ಸ್ಪೆಕ್ಟರ್ಗೆ ಬ್ಲ್ಯಾಕ್ಮೇಲ್ ಮಾಡಿದ ಅಪರಿಚಿತ ಯುವತಿ
Related Stories
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್ಡ್ರೈವ್ ತೋರಿಸಿದ ಆರ್ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್