AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು

ಸ್ನೇಹಿತನನ್ನ ಡ್ರಾಪ್‌ ಮಾಡಲು ಅಪಾರ್ಟ್​​ಮೆಂಟ್​ಗೆ ಹೋದ ಯುವಕನ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಪ್ರಕರಣ ದೊಡ್ಡಬಳ್ಳಾಪುರ ತಾಲೂಕಿನ ಮಾರಸಂದ್ರ ಬಳಿ ನಡೆದಿದೆ. ಲಾಠಿಗಳಿಂದ ಹಲ್ಲೆ ನಡೆಸುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಾರ್ಟ್​​ಮೆಂಟ್​ ಮುಂದೆ ಜಮಾಯಿಸಿದ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಘಟನೆ ಸಂಬಂಧ ಆಕ್ರೋಶ ಹೊರಹಾಕಿದ್ದಾರೆ.

ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು
ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು
ನವೀನ್ ಕುಮಾರ್ ಟಿ
| Updated By: Rakesh Nayak Manchi|

Updated on:Feb 20, 2024 | 4:28 PM

Share

ದೇವನಹಳ್ಳಿ, ಫೆ.20: ಸ್ನೇಹಿತನನ್ನ ಡ್ರಾಪ್‌ ಮಾಡಲು ಅಪಾರ್ಟ್​​ಮೆಂಟ್​ಗೆ ಹೋದ ಯುವಕನ ಮೇಲೆ ಸೆಕ್ಯುರಿಟಿ ಗಾರ್ಡ್​ಗಳು ಲಾಠಿಗಳಿಂದ ಹಲ್ಲೆ (Assault) ನಡೆಸಿದ ಪ್ರಕರಣ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಮಾರಸಂದ್ರ ಬಳಿ ನಡೆದಿದೆ. ಲಾಠಿಗಳಿಂದ ಹಲ್ಲೆ ನಡೆಸುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅರ್ಚನ್ (19) ಹಲ್ಲೆಗೊಳಗಾದ ಯುವಕ. ಮಾರಸಂದ್ರ ಬಳಿಯ ಪ್ರಾವಿಡೆಂಟ್ ವೆಲ್ವರ್ಥ ಸಿಟಿ ಅಪಾರ್ಟ್ಮೆಂಟ್​​ನಲ್ಲಿ ಅರ್ಚನ್ ಮೇಲೆ ಭದ್ರತಾ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ. ವಿಚಾರ ತಿಳಿದ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯು ಯುವಕನ ಮೇಲಿನ ಹಲ್ಲೆಯನ್ನು ಖಂಡಿಸಿದ್ದು, ಅಪಾರ್ಟ್​ಮೆಂಟ್​ ಮುಂದೆ ಜಮಾಯಿಸಿದ ಕಾರ್ಯಕರ್ತರು ಹಲ್ಲೆ ನಡೆಸಿದವರ​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ಪುಂಡರ ಅಟ್ಟಹಾಸ; ಯುವಕ-ಯುವತಿ ಇದ್ದ ಬೈಕ್ ಅಡ್ಡ ಹಾಕಿ ಹಲ್ಲೆ

ಅಲ್ಲದೆ, ಯುವಕನ ಮೇಲಿನ ಹಲ್ಲೆಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಗೆ ಈ ಅಪಾರ್ಟ್​​ಮೆಂಟ್ ಬರುತ್ತದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Tue, 20 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ