AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಬ್ರಾಂಡ್ ಅಂಗಡಿಗಳಲ್ಲಿ ಕಳ್ಳರ ಕೈಚಳಕ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದೇ ರಾತ್ರಿ 4 ಪ್ರತಿಷ್ಠಿತ ಬ್ರಾಂಡ್ ಅಂಗಡಿಗಳಲ್ಲಿ 2 ಲಕ್ಷ ನಗದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ವಿಠ್ಠಲ್ ಮಲ್ಯ ರಸ್ತೆಯ ಎರಡು ಅಂಗಡಿಗಳು ಹಾಗೂ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ 1 ಅಂಗಡಿ ಸೇರಿದಂತೆ 4 ಅಂಗಡಿಗಳಲ್ಲಿ ಕಳ್ಳರು ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಕಳ್ಳತನ ಮಾಡುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಜೂನ್ 7ರಂದು ತಡರಾತ್ರಿ ಕಳ್ಳರು ಮೊದಲು ಎರಡು ಅಂಗಡಿಗಳಲ್ಲಿ ಗಾಜುಗಳನ್ನು ಹೊಡೆದು ಕಳ್ಳತನಕ್ಕೆ ಮುಂದಾಗಿದ್ರು ಆದ್ರೆ ಅವರಿಗೆ ಏನು ಸಿಕಿಲ್ಲ. […]

ಪ್ರತಿಷ್ಠಿತ ಬ್ರಾಂಡ್ ಅಂಗಡಿಗಳಲ್ಲಿ ಕಳ್ಳರ ಕೈಚಳಕ
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 10, 2020 | 2:27 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದೇ ರಾತ್ರಿ 4 ಪ್ರತಿಷ್ಠಿತ ಬ್ರಾಂಡ್ ಅಂಗಡಿಗಳಲ್ಲಿ 2 ಲಕ್ಷ ನಗದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ವಿಠ್ಠಲ್ ಮಲ್ಯ ರಸ್ತೆಯ ಎರಡು ಅಂಗಡಿಗಳು ಹಾಗೂ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ 1 ಅಂಗಡಿ ಸೇರಿದಂತೆ 4 ಅಂಗಡಿಗಳಲ್ಲಿ ಕಳ್ಳರು ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಕಳ್ಳತನ ಮಾಡುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಜೂನ್ 7ರಂದು ತಡರಾತ್ರಿ ಕಳ್ಳರು ಮೊದಲು ಎರಡು ಅಂಗಡಿಗಳಲ್ಲಿ ಗಾಜುಗಳನ್ನು ಹೊಡೆದು ಕಳ್ಳತನಕ್ಕೆ ಮುಂದಾಗಿದ್ರು ಆದ್ರೆ ಅವರಿಗೆ ಏನು ಸಿಕಿಲ್ಲ. ನಂತರ ಮತ್ತೆರಡು ಅಂಗಡಿಗೆ ಎಂಟ್ರಿ ಕೊಟ್ಟು ಭರ್ಜರಿಯಾಗಿ ಸಿಕ್ಕಿದ್ದನ್ನೆಲ್ಲ ಲೂಟಿ ಮಾಡಿದ್ದಾರೆ. ಎರಡು ಲಕ್ಷಕ್ಕೂ ಅಧಿಕ ನಗದು ಕದ್ದು ಪರಾರಿಯಾಗಿದ್ದಾರೆ. ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ವಶಕ್ಕೆ ಪಡೆದು ತನಿಖೆ ಶುರು ಮಾಡಿದ್ದಾರೆ.

Published On - 10:40 am, Wed, 10 June 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್