AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆ ಎದುರಿನ ಅಂಗಡಿಯಲ್ಲಿಯೇ ಕಳ್ಳತನ: ಖದೀಮರ ಕೈಚಳಕಕ್ಕೆ ಬೆರಗಾದ ಖಾಕಿ

ಬನ್ನೇರುಘಟ್ಟದಲ್ಲಿ‌ ಮುಖ್ಯ ಬೀದಿಯಲ್ಲಿರುವ ಬನ್ನೇರುಘಟ್ಟ ಪೊಲೀಸ್ ಠಾಣೆಯ ಎದುರಿನ ಕೋದಂಡರಾಮ ದಿನಸಿ ಅಂಗಡಿಯಲ್ಲಿ ಕಳ್ಳತನವಾಗಿದೆ.

ಪೊಲೀಸ್​ ಠಾಣೆ ಎದುರಿನ ಅಂಗಡಿಯಲ್ಲಿಯೇ ಕಳ್ಳತನ: ಖದೀಮರ ಕೈಚಳಕಕ್ಕೆ ಬೆರಗಾದ ಖಾಕಿ
ಬನ್ನೆರುಘಟ್ಟ ಪೊಲೀಸ್​ ಠಾಣೆ, ಕಳ್ಳತನವಾದ ಅಂಗಡಿ
TV9 Web
| Updated By: ವಿವೇಕ ಬಿರಾದಾರ|

Updated on: Feb 11, 2023 | 2:58 PM

Share

ಆನೇಕಲ್: ಆನೇಕಲ್​​ನಲ್ಲಿ ಕಳ್ಳರ ಕೈ ಚಳಕಕ್ಕೆ ಪೊಲೀಸರೇ ಬೆರಗಾಗಿದ್ದಾರೆ. ಹೌದು ಕಳ್ಳರು ಪೊಲೀಸ್​ ಠಾಣೆ ಎದುರಿನ ಅಂಗಡಿಯಲ್ಲಯೇ ಕಳ್ಳತನ ಮಾಡಿದ್ದಾರೆ. ಬನ್ನೇರುಘಟ್ಟದಲ್ಲಿ‌ ಮುಖ್ಯ ಬೀದಿಯಲ್ಲಿರುವ ಬನ್ನೇರುಘಟ್ಟ ಪೊಲೀಸ್ ಠಾಣೆಯ ಎದುರಿನ ಕೋದಂಡರಾಮ ದಿನಸಿ ಅಂಗಡಿಯಲ್ಲಿ ಕಳ್ಳತನವಾಗಿದೆ. ದೀಪಕ್ ಎಂಬುವರಿಗೆ ಸೇರಿದ ದಿನಸಿ ಅಂಗಡಿಯ ಬಾಗಿಲು (ಸೆಟ್ರೆಸ್​)ನ್ನು ಹೈಡ್ರಾಲಿಕ್ ಮಷೀನ್ ನಿಂದ ಒಡೆದು 1 ಲಕ್ಷ ನಗದು, ಸೇರಿ ಲಕ್ಷಾಂತರ‌ ಮೌಲ್ಯದ ವಸ್ತು ಕದ್ದು ಪಾರಾರಿಯಾಗಿದ್ದಾರೆ.

ಇನ್ನು ರಾತ್ರಿ ಪಾಳಯದ ಪೊಲೀಸ್​ರು ಬೀಟ್​​ನಲ್ಲಿದ್ದರೂ, ಅದು ಪೊಲೀಸ್​ ಠಾಣೆ ಎದುರು ಪೊಲೀಸರ ಕಣ್ತಪ್ಪಿಸಿ ಕಳ್ಳತ ಮಾಡಿರುವುದು ಚಕಿತ ಮೂಡಿಸಿದೆ. ಬೆಳಗ್ಗೆ ಅಂಗಡಿ ಮಾಲೀಕರು ಅಂಗಡಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನ ಹತ್ಯೆಗೈದು ಮೃತದೇಹ ಸುಟ್ಟ ಹಂತಕರು

ಹಾಸನ: ದುಷ್ಕರ್ಮಿಗಳು 25 ವರ್ಷದ ಯುವಕನನ್ನು ಕೊಂದು ಸುಟ್ಟು ಹಾಕಿದ ಘಟನೆ ಜಿಲ್ಲೆಯ ಅರಸೀಕೆರೆಯ ಶ್ರೀನಗರದ ರೈಲ್ವೆ ಹಳಿ ಸಮೀಪ ನಡೆದಿದೆ. ಘಟನಾ ಸ್ಥಳಕ್ಕೆ ಎಸ್​​ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಪೊಲೀಸರು ಮೃತದೇಹದ ಗುರುತು ಪತ್ತೆಗೆ ಮುಂದಾಗಿದ್ದಾರೆ. ಅರಸೀಕೆರೆ ಟೌನ್​ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ: ದಂಪತಿ ಸಾವು

ತುಮಕೂರು:ಕಾರು-ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮಕಾರಿನಲ್ಲಿದ್ದದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದಲ್ಲಿ ನಡೆದಿದೆ. ರಘು(35), ಅನುಷಾ(28) ಮೃತ ದುರ್ದೈವಿಗಳು. ದಂಪತಿ ತಿಗಳನಹಳ್ಳಿಯಿಂದ ಬಳ್ಳಾರಿಗೆ ಮದುವೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್