
ಬೆಂಗಳೂರು: ಏರ್ಪೋರ್ಟ್ ರಸ್ತೆಯಲ್ಲಿ ವೀಲಿಂಗ್ ಮಾಡ್ತಿದ್ದ ಪುಂಡರನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ವಸೀಂ ಬೇಗ್, ಸೈಪ್ ಉಲ್ಲಾಖಾನ್, ಮತ್ತು ಶ್ರೀನಾಥ್ ರೆಡ್ಡಿ ಬಂಧಿತ ಆರೋಪಿಗಳು.
ಇಂದು ವೀಕೆಂಡ್ ಅಂತಾ ಏರ್ಪೋರ್ಟ್ ರಸ್ತೆಯಲ್ಲಿ ತಮ್ಮ ಬೈಕ್ಗಳಲ್ಲಿ ಮೂವರು ಮಹಾಶಯರು ವೀಲಿಂಗ್ ಮಾಡಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಚಿಕ್ಕಜಾಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಜೊತೆಗೆ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
Published On - 4:39 pm, Sun, 6 September 20