AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿನಗರದಲ್ಲಿ IPL ಬೆಟ್ಟಿಂಗ್ ದಂಧೆ: ಮೂವರು ಬುಕ್ಕಿಗಳು ಅಂದರ್​

ಬೆಂಗಳೂರು: IPL ಪಂದ್ಯಗಳ ಮೇಲೆ ಬೆಟ್ಟಿಂಗ್​ ನಡೆಸುತ್ತಿದ್ದ ಮೂವರು ಬುಕ್ಕಿಗಳನ್ನು CCB ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಭಾವೇಶ್ ಜೈನ್, ಅರವಿಂದ್ ಜೈನ್ ಮತ್ತು ವಿಮಲ್ ಜೈನ್ ಎಂದು ಗುರುತಿಸಲಾಗಿದೆ. ಮೂವರು ಆರೋಪಿಗಳು ಡೆಲ್ಲಿ ಕ್ಯಾಪಿಟಲ್​ ಹಾಗೂ CSK ತಂಡಗಳ ನಡುವಿನ ಪಂದ್ಯದ ವೇಳೆ ಗಾಂಧಿನಗರದಲ್ಲಿ ಲಕ್ಷ ಲಕ್ಷ ರೂಪಾಯಿ ಬೆಟ್ಟಿಂಗ್ ನಡೆಸಿದ್ದರು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ CCB ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಬುಕ್ಕಿಗಳಿಂದ 9.50 ಲಕ್ಷ ನಗದು ಸಹ ವಶಕ್ಕೆ […]

ಗಾಂಧಿನಗರದಲ್ಲಿ IPL ಬೆಟ್ಟಿಂಗ್ ದಂಧೆ: ಮೂವರು ಬುಕ್ಕಿಗಳು ಅಂದರ್​
KUSHAL V
|

Updated on:Sep 27, 2020 | 3:08 PM

Share

ಬೆಂಗಳೂರು: IPL ಪಂದ್ಯಗಳ ಮೇಲೆ ಬೆಟ್ಟಿಂಗ್​ ನಡೆಸುತ್ತಿದ್ದ ಮೂವರು ಬುಕ್ಕಿಗಳನ್ನು CCB ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಭಾವೇಶ್ ಜೈನ್, ಅರವಿಂದ್ ಜೈನ್ ಮತ್ತು ವಿಮಲ್ ಜೈನ್ ಎಂದು ಗುರುತಿಸಲಾಗಿದೆ. ಮೂವರು ಆರೋಪಿಗಳು ಡೆಲ್ಲಿ ಕ್ಯಾಪಿಟಲ್​ ಹಾಗೂ CSK ತಂಡಗಳ ನಡುವಿನ ಪಂದ್ಯದ ವೇಳೆ ಗಾಂಧಿನಗರದಲ್ಲಿ ಲಕ್ಷ ಲಕ್ಷ ರೂಪಾಯಿ ಬೆಟ್ಟಿಂಗ್ ನಡೆಸಿದ್ದರು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ CCB ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಬುಕ್ಕಿಗಳಿಂದ 9.50 ಲಕ್ಷ ನಗದು ಸಹ ವಶಕ್ಕೆ ಪಡೆಯಲಾಗಿದೆ.

ಭಾವೇಶ್ ಜೈನ್, ಅರವಿಂದ್ ಜೈನ್ ಮತ್ತು ವಿಮಲ್ ಜೈನ್ ಇದೇ ರೀತಿ ಹಲವು ಪಂದ್ಯಗಳಲ್ಲಿ ಬೆಟ್ಟಿಂಗ್ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಬಿಯಿಂದ ತನಿಖೆ ಮುಂದುವರಿದಿದೆ.

Published On - 1:38 pm, Sun, 27 September 20

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​