ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ
ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಯಲಹಂಕ ನ್ಯೂಟೌನ್ ವ್ಯಾಪ್ತಿಯ ಅನಂತಪುರದಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಗಂಡ ಹೆಂಡತಿ ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮುನಿವೆಂಕಟಪ್ಪ (54), ನಾಗಮಣಿ (50) ಹಾಗೂ ರವಿ ಕುಮಾರ್ (27) ನೇಣಿಗೆ ಶರಣಾದವರು. ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಯಲಹಂಕ ನ್ಯೂಟೌನ್ ವ್ಯಾಪ್ತಿಯ ಅನಂತಪುರದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಗಂಡ ಹೆಂಡತಿ ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮುನಿವೆಂಕಟಪ್ಪ (54), ನಾಗಮಣಿ (50) ಹಾಗೂ ರವಿ ಕುಮಾರ್ (27) ನೇಣಿಗೆ ಶರಣಾದವರು. ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.




