AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ ಫೋಟೋ ಅಪ್‌ಲೋಡ್‌ ಮಾಡುತ್ತಿದ್ದವರು ಅರೆಸ್ಟ್

[lazy-load-videos-and-sticky-control id=”bkrD_Er39m4″] ಬೆಂಗಳೂರು: ಅಶ್ಲೀಲ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ, ಉಪನ್ಯಾಸಕಿಯರ ಫೋಟೋ ಅಪ್‌ಲೋಡ್‌ ಮಾಡುತ್ತಿದ್ದವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಅಜಯ್ ತನಿಕಾಚಲಂ ಮತ್ತು ವಿಶ್ವಕ್‌ಸೇನ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಫೇಸ್‌ಬುಕ್, ಇನ್‌ಸ್ಟಾ ಗ್ರಾಂನಿಂದ ನಗರದ ಪ್ರಸಿದ್ದ ಕಾಲೇಜುಗಳ ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕಿಯರ ಫೋಟೋ ಕದ್ದು ಅಶ್ಲೀಲ ಜಾಲತಾಣಗಳಲ್ಲಿ ಫೋಟೋ ಅಪ್‌ಲೋಡ್ ಮಾಡುತ್ತಿದ್ದರು. ಸೈಬರ್‌ ಕ್ರೈಂ, CEN ಠಾಣೆಗಳಲ್ಲಿ 7 ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಸಿಸಿಬಿ ಪೊಲೀಸರು ಆರೋಪಿಗಳನ್ನು […]

ಅಶ್ಲೀಲ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ ಫೋಟೋ ಅಪ್‌ಲೋಡ್‌ ಮಾಡುತ್ತಿದ್ದವರು ಅರೆಸ್ಟ್
ಆಯೇಷಾ ಬಾನು
| Edited By: |

Updated on:Jul 30, 2020 | 10:32 AM

Share

[lazy-load-videos-and-sticky-control id=”bkrD_Er39m4″]

ಬೆಂಗಳೂರು: ಅಶ್ಲೀಲ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ, ಉಪನ್ಯಾಸಕಿಯರ ಫೋಟೋ ಅಪ್‌ಲೋಡ್‌ ಮಾಡುತ್ತಿದ್ದವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅಜಯ್ ತನಿಕಾಚಲಂ ಮತ್ತು ವಿಶ್ವಕ್‌ಸೇನ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಫೇಸ್‌ಬುಕ್, ಇನ್‌ಸ್ಟಾ ಗ್ರಾಂನಿಂದ ನಗರದ ಪ್ರಸಿದ್ದ ಕಾಲೇಜುಗಳ ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕಿಯರ ಫೋಟೋ ಕದ್ದು ಅಶ್ಲೀಲ ಜಾಲತಾಣಗಳಲ್ಲಿ ಫೋಟೋ ಅಪ್‌ಲೋಡ್ ಮಾಡುತ್ತಿದ್ದರು. ಸೈಬರ್‌ ಕ್ರೈಂ, CEN ಠಾಣೆಗಳಲ್ಲಿ 7 ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Cyber Crime ಕಾಲೇಜು ಯುವತಿಯರೇ ಹುಷಾರ್! ಫೋಟೋಗಳಾಗುತ್ತಿವೆ ದುರ್ಬಳಕೆ..

Published On - 7:37 am, Thu, 30 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ